Daily Horoscope

ಬಿಡದ ‘ಮಹಾ’ ಕಂಟಕ : 42 ಜನರಲ್ಲಿ ಡೆಡ್ಲಿ ಕೊರೊನಾ

Webdunia
ಶುಕ್ರವಾರ, 5 ಜೂನ್ 2020 (18:28 IST)
ಮಹಾರಾಷ್ಟ್ರ ಪ್ರವಾಸದಿಂದ ಹಿಂದುರುಗಿದ 42 ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.

ಬಹುತೇಕವಾಗಿ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆ ಹೊಂದಿರುವ ಜನರಲ್ಲಿಯೇ ಇದೀಗ ಕೋವಿಡ್ – 19 ಕಲಬುರಗಿ ಜಿಲ್ಲೆಯಲ್ಲಿ ಪತ್ತೆಯಾಗುತ್ತಿದೆ.

ಕೊರೊನಾ ವೈರಸ್ ದೃಢಪಟ್ಟ ನಂತರ ಸೋಂಕಿತರನ್ನು ನಿಗದಿತ ಕೋವಿಡ್ – 19 ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.

ಇದರೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೂ ಪಾಸಿಟಿವ್ ಕೇಸ್ ಗಳ ಸಂಖ್ಯೆ 552 ಕ್ಕೆ ಏರಿದಂತಾಗಿದೆ. ಇದೇ ವೇಳೆ ಗುಣಮುಖರಾಗಿರುವ ಒಬ್ಬರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಒಟ್ಟು ಸೋಂಕಿತರಲ್ಲಿ 128 ಜನರು ಗುಣಮುಖರಾಗಿದ್ದು, 7 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ. 417 ಸಕ್ರಿಯ ಕೇಸ್ ಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments