ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಇಂದು ನಿಧನ

Webdunia
ಗುರುವಾರ, 8 ಜುಲೈ 2021 (18:44 IST)
ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಇಂದು ನಿಧನರಾಗಿದ್ದಾರೆ.. ಬ್ರೇನ್ ಸ್ಟ್ರೋಕ್ ಆದ ಕಾರಣ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಮ್ಮ .ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ನಾರಾಯಣಮ್ಮರಿಗೆ 80 ವರ್ಷ ವಯಸ್ಸಾಗಿತ್ತು. ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಯೂ ಕೋರೋನ ಸೋಂಕು ತಗುಲಿದಾಗ ನಟ ವಿಜಯ್ ಮನೆಯಲ್ಲೇ ತಾಯಿಗೆ ಎಲ್ಲ ಚಿಕಿತ್ಸೆ ಕೊಡಿಸಿ ಆರೋಗ್ಯ ಚೇತರಿಸಿಕೊಂಡಿತು ಎನ್ನುವಾಗಲೇ ಬ್ರೇನ್ ಸ್ಟ್ರೋಕ್ ಆಗಿತ್ತು. 20 ದಿನಗಳ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಈ ರೋಗ: ಬೆಲೆಯೇರಿಕೆ ಬೆನ್ನಲ್ಲೇ ಇಳುವರಿ ಕುಸಿತದ ಭೀತಿ

ಹಳಿತಪ್ಪಿದ ಬಿಹಾರದಲ್ಲಿ ಗೂಡ್ಸ್ ರೈಲಿನ 8 ವ್ಯಾಗನ್‌ಗಳು, ರೈಲು ಸಂಚಾರ ಅಸ್ತವ್ಯಸ್ತ

ಮಂಗಳೂರಿಗೆ ಆಗಮಿಸಿದ ಬಾಕ್ಸರ್‌ ಮೇರಿ ಕೋಮ್, ಕಂಬಳದ ಬಗ್ಗೆ ಭಾರೀ ಮೆಚ್ಚುಗೆ

ಅಧಿಕಾರ ಹಂಚಿಕೆ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಟ್ಟ ರಾಹುಲ್ ಗಾಂಧಿ

ಸೀಬರ್ಡ್‌ ಬಸ್‌ ದುರಂತ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ: ಸಾರಿಗೆ ಸಚಿವರಿಂದ ಹೊರಬಿತ್ತು ಖಡಕ್‌ ತೀರ್ಮಾನ

ಮುಂದಿನ ಸುದ್ದಿ
Show comments