ಅರಣ್ಯ ಸಂರಕ್ಷಣೆಯಲ್ಲಿದಾಗ ಹುತಾತ್ಮರಾದರೆ 50 ಲಕ್ಷ ಪರಿಹಾರ..!!!

Webdunia
ಭಾನುವಾರ, 11 ಸೆಪ್ಟಂಬರ್ 2022 (14:07 IST)
ಅರಣ್ಯ ಸಂರಕ್ಷಣೆಯಲ್ಲಿ ತೊಡಗಿ ಹುತಾತ್ಮರಾದವರಿಗೆ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷ ರೂ.ಗಳಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.
 
ಬೆಂಗಳೂರಿನ ಅರಣ್ಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿಟ್ಟು ಗೌರವ ಸಮರ್ಪಿಸಿದ ನಂತರ ಅವರು ಮಾತನಾಡಿದರು.
ಜೀವಮಾನದ ಪರಿಸ್ಥಿತಿಗೆ ಅನುಗುಣವಾಗಿ ಪರಿಹಾರ ಧನ ಹೆಚ್ಚಿಸಲು ನಿರ್ಧರಿಸಲಾಗಿದೆ. ನಾಡು, ನಾಡಿನ ಜನರನ್ನು ರಕ್ಷಿಸುತ್ತಿರುವ ಅರಣ್ಯ ಸಂರಕ್ಷಕರಿಗೆ ಸರ್ಕಾರ ರಕ್ಷಣೆ ನೀಡಲಿದೆ ಎಂದರು.
 
ಕಳೆದ ಒಂದು ವರ್ಷದಲ್ಲಿ ಅರಣ್ಯ ರಕ್ಷಣೆಯಲ್ಲಿ ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ. ಜನ- ವನ್ಯಜೀವಿಗಳ ಜೀವನ, ಪರಿಸರ ಹಿತದೃಷ್ಟಿಯಿಂದ ಅರಣ್ಯ ಸಂರಕ್ಷಣೆ ಹಾಗೂ ಅರಣ್ಯ ಪ್ರದೇಶದ ವೃದ್ಧಿ ಅಗತ್ಯವಾಗಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
 
ಕಾರ್ಯಕ್ರಮದಲ್ಲಿ ಅರಣ್ಯ ನಿಗಮದ ಅಧ್ಯಕ್ಷೆ ತಾರಾ ಅನುರಾಧಾ, ಇಲಾಖೆ ಅಧಿಕಾರಿಗಳು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಪಾಕ್‌ನ ಮೂಲೆ ಮೂಲೆಗೂ ನುಗ್ಗುವ ಸಾಮರ್ಥ್ಯ ಭಾರತದ ಬ್ರಹ್ಮೋಸ್ ಕ್ಷಿಪಣಿಗಿದೆ: ರಾಜನಾಥ ಸಿಂಗ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಸಸ್ಪೆಂಡ್: ಅಧಿಕಾರಿ ಬಗ್ಗೆ ತೇಜಸ್ವಿ ಸೂರ್ಯ ಬಿಗ್ ನಿರ್ಧಾರ

ನೊಬೆಲ್ ಪ್ರಶಸ್ತಿ ವಿಜೇತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ಇನ್ನಿಲ್ಲ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಮುಂದಿನ ಸುದ್ದಿ
Show comments