Webdunia - Bharat's app for daily news and videos

Install App

ಬಾಲಕ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದಿದ್ದೇನು?

ಡೆತ್ ನೋಟ್ ನಲ್ಲಿ ಬರೆದಿದ್ದೇನು?

Webdunia
ಗುರುವಾರ, 1 ಜುಲೈ 2021 (15:10 IST)
ಫ್ಯಾನಿಗೆ ನೇಣು ಬಿಗಿದುಕೊಂಡು ಹನ್ನೆರಡು ವರ್ಷದ ಬಾಲಕ ಆತ್ಮಹತ್ಯೆ ಆಘಾತಕಾರಿ ಘಟನೆ ಬೆಂಗಳೂರಿನ ರಾಜಾಜಿನಗರದ ಮೋದಿ ಆಸ್ಪತ್ರೆ ಬಳಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದೇ ವೇಳೆ ಒಂದು ಸಾಲಿನ ಡೆತ್ ನೋಟ್ ಬರೆದಿಟ್ಟು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಮತ್ತೊಬ್ಬ ಬಾಲಕ ಕಾರಣ ಎಂದು ಆರೋಪಿಸಿದ್ದಾನೆ.
 
ತಂದೆ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಅಮ್ಮ ಮನೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಸಂಜೆ ಅಮ್ಮ ಮನೆ ಕೆಲಸ ಮಾಡಿ ಮನೆಗೆ ಮರಳಿದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ.
 
ಮರಣೋತ್ತರ ಪರೀಕ್ಷೆಗಾಗಿ ಬಾಲಕನ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments