Webdunia - Bharat's app for daily news and videos

Install App

ಕಣ್ಣಿನ ಚಿಕಿತ್ಸೆಗೆ ಒಳಗಾದ ಬಾಲಕ ಸಾವು; ವೈದ್ಯ ಅರೆಸ್ಟ್

Webdunia
ಭಾನುವಾರ, 15 ಡಿಸೆಂಬರ್ 2019 (11:50 IST)
ಬೆಂಗಳೂರು : ಕಣ್ಣಿನ ಚಿಕಿತ್ಸೆಗೆ ಒಳಗಾದ ಬಾಲಕ ಸಾವನಪ್ಪಿರುವ ಘಟನೆ ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಮಂಜುನಾಥ ಕಣ್ಣಿನ ಆಸ್ಪತ್ರೆಯಲ್ಲಿ ನಡೆದಿದೆ.



ಶಂಕರ್ ಮೃತಪಟ್ಟ ಬಾಲಕ. ತಮಿಳುನಾಡಿನ ಮೂಲದ ಈ ಬಾಲಕನಿಗೆ ಬಲಗಣ್ಣಿನಲ್ಲಿ ಸಮಸ್ಯೆ ಇದ್ದ ಕಾರಣ ಮಂಜುನಾಥ ಕಣ್ಣಿನ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಚಿಕಿತ್ಸೆ ನೀಡಲಾದ ಕೆಲವೇ ಗಂಟೆಗಳಲ್ಲಿ ಬಾಲಕ ಸಾವನಪ್ಪಿದ್ದಾನೆ.
ವೈದ್ಯರು ನೀಡಿದ ಓವರ್ ಡೋಸ್ ನಿಂದ ಬಾಲಕ ಸಾವನಪ್ಪಿದ್ದಾನೆ  ಎಂದು ಆತನ ಪೋಷಕರು ಆರೋಪಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕನಿಗೆ ಚಿಕಿತ್ಸೆ ನೀಡಿದ ವೈದ್ಯನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments