Webdunia - Bharat's app for daily news and videos

Install App

ರೋಟೊವೇಟರ್​​ನಲ್ಲಿ ಸಿಲುಕಿ ರೈತ ಸಾವು

Webdunia
ಮಂಗಳವಾರ, 17 ಮೇ 2022 (20:29 IST)
ರೋಟೊವೇಟರ್​​​ನಲ್ಲಿ ಸಿಲುಕಿ ರೈತನ ಕಾಲುಗಳು ತುಂಡಾಗಿ ಸ್ಥಳದಲ್ಲೇ ಅನ್ನದಾತ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ಕಂಡುಬಂದಿದೆ.. ಟ್ರ್ಯಾಕ್ಟರ್​​ನಿಂದ ರೋಟೊವೇಟರ್ ಹೊಡೆಯುತ್ತಿದ್ದಾಗ ರೈತ ಬಸವರಾಜ ಧರಿಸಿದ್ದ ಲುಂಗಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ..ರೋಟೊವೇಟರ್​​ನಲ್ಲಿ ರೈತನ ಅರ್ಧ ಕಾಲುಗಳು ಕಟ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ..ಬಸವರಾಜನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.. ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments