ನಟ ಪುನೀತ್ ರಾಜ್‌ಕುಮಾರ್ ನಿಧನದಿಂದಾಗಿ ನಗರದಲ್ಲಿ ಮುಂಜಾಗ್ರತಾ ಕ್ರಮ

Webdunia
ಶುಕ್ರವಾರ, 29 ಅಕ್ಟೋಬರ್ 2021 (21:52 IST)
ನಟ ಪುನೀತ್ ರಾಜ್‌ಕುಮಾರ್ ನಿಧನದಿಂದಾಗಿ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಅ.31ರ ಮಧ್ಯರಾತ್ರಿ 12 ರವರಗೆ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಅ. 29ರಿಂದ ಅ.31ರ ರಾತ್ರಿ 12 ಗಂಟೆಯವರೆಗೆ ಎಲ್ಲಾ ಬಾರ್ ಹಾಗೂ ರೆಸ್ಟೋರೆಂಟ್, ಮದ್ಯದಂಗಡಿ ಹಾಗೂ ಇತರೆಡೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾರಾದರೂ ಮದ್ಯ ಮಾರಾಟಕ್ಕೆ ಯತ್ನಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
ಹೊರ ರಾಜ್ಯ ಹಾಗೂ ರಾಜ್ಯದ ಹೊರ ಜಿಲ್ಲೆಗಳಿಂದ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಗಳು ನಗರಕ್ಕೆ ಬರಲಿದ್ದಾರೆ. ಆಸ್ಪತ್ರೆಗಳು, ಸದಾಶಿವನಗರದಲ್ಲಿರುವ ನಟನ ಮನೆ ಹಾಗೂ ವಿವಿಧ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಾಮಾಜಿಕ ಮಾಧ್ಯಮಗಳನ್ನು ಸುಳ್ಳು ಸುದ್ದಿ ಹಬ್ಬಿಸಲು ಕೆಲವರು ಯತ್ನಿಸಿರುವ ಸಾಧ್ಯತೆ ಇದ್ದು, ಈ ಬಗ್ಗೆ ನಿಗಾ ವಹಿಸಲಾಗಿದೆ ಎಂದೂ ಆದೇಶದಲ್ಲಿ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಮುಂದಿನ ಸುದ್ದಿ
Show comments