Select Your Language

Notifications

webdunia
webdunia
webdunia
webdunia

ಅನಂತಕುಮಾರ ನಿಧನ: ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ

ಅನಂತಕುಮಾರ ನಿಧನ: ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ
ಕಲಬುರಗಿ , ಸೋಮವಾರ, 12 ನವೆಂಬರ್ 2018 (19:31 IST)
ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಅನಂತಕುಮಾರ ಅವರ ಅಗಲಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಸಂತಾಪ ಸೂಚಿಸಿದ್ದಾರೆ.

ಅನಂತಕುಮಾರ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಸಮಾಜಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದಿವಂಗತ ಅನಂತಕುಮಾರ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಬೆಂಕಿ ತಗುಲಿ 40ಕ್ಕೂ ಹೆಚ್ಚು ಚೀಲ ಸಜ್ಜೆ ಭಸ್ಮ, ಕಣ್ಣೀರಿಟ್ಟ ರೈತ ಕುಟುಂಬ..!