Select Your Language

Notifications

webdunia
webdunia
webdunia
webdunia

ಕೋಲಾರದಲ್ಲಿ ಕೋತಿಗಳ ಮಾರಣಹೋಮ

ಕೋಲಾರದಲ್ಲಿ ಕೋತಿಗಳ ಮಾರಣಹೋಮ
bangalore , ಬುಧವಾರ, 29 ಸೆಪ್ಟಂಬರ್ 2021 (17:30 IST)
ಕೋಲಾರದಲ್ಲಿ ಕೋತಿಗಳ ಮಾರಣಹೋಮ ನಡೆದಿದೆ. ಕೋಲಾರ ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಧಾರುಣ ನಡೆದಿದೆ.  ಕಿಡಿಗೇಡಿಗಳ ಕೃತ್ಯಕ್ಕೆ ಒಟ್ಟು 20 ಕೋತಿಗಳು ಅಸುನೀಗಿವೆ. ಸತ್ತ ಕೋತಿಗಳನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು ಬಂದು ಮಟಕಾ ಬಳಿ ಬೀಸಾಡಿ ಪರಾರಿಯಾಗಿದ್ದಾರೆ. ಕಿಡಿಗೇಡಿಗಳು ಆಹಾರದಲ್ಲಿ ವಿಷ ಬೆರೆಸಿ ಎಸೆದಿದ್ದು, ಆ ಆಹಾರವನ್ನು ತಿಂದು ಸಾವನ್ನಪ್ಪಿವೆ ಎಂದು ಹೇಳಲಾಗಿದೆ. ಈಗಾಗಲೇ ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಮೃತ ಕೋತಿಗಳನ್ನ ಅರಣ್ಯ ಪ್ರದೇಶಕ್ಕೆ ಸಾಗಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಸ್ ಎಂ ಕೃಷ್ಣಾ ಹೆಸರು ಅಂತಿಮ