Daily Horoscope
✕

ನಿರ್ಮಾಣ ಹಂತದಲ್ಲಿನ ಕಟ್ಟಡದಿಂದ ಆಯತಪ್ಪಿ ಬಿದ್ದ ಕೂಲಿ ಕಾರ್ಮಿಕ ಸಾವು

Webdunia
ಭಾನುವಾರ, 13 ಫೆಬ್ರವರಿ 2022 (21:33 IST)
ನಿರ್ಮಾಣ ಹಂತದಲ್ಲಿನ ಕಟ್ಟಡದಿಂದ ಆಯತಪ್ಪಿ ಬಿದ್ದ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮೈಸೂರಿನ ಎನ್.ಆರ್.ಮೊಹಲ್ಲಾದ ಉಸ್ಮಾನಿಯಾ ಬ್ಲಾಕ್‌ನಲ್ಲಿ ನಡೆದಿದೆ.
ಸಿದ್ದರಾಜು(70) ಮೃತ ದುರ್ದೈವ. ಮೈಸೂರಿನ ಕೆಸರೆ ನಿವಾಸಿಯಾದ ಈತ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರ ಮೊದಲನೆ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಕೆಳಗ್ಗೆ ಬಿದ್ದಿದ್ದು, ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಎನ್.ಆರ್.ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments