ಶರದ್​ ಪವಾರ್​ಗೆ ಕೊಲೆ ಬೆದರಿಕೆ

Webdunia
ಶನಿವಾರ, 10 ಜೂನ್ 2023 (19:56 IST)
ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್‌​ಗೆ ವಾಟ್ಸಪ್‌ ಸಂದೇಶದ ಮೂಲಕ ಕೊಲೆ ಬೆದರಿಕೆ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ.. ಇನ್ನು ಈ ಪ್ರಕರಣದಲ್ಲಿ ಸುಪ್ರಿಯಾ ಸುಳೆ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ದಾಖಲಿಸಿದ್ದಾರೆ. ಶರದ್ ಪವಾರ್ ಅವರಿಗೆ ಯಾವುದೇ ರೀತಿಯ ತೊಂದರೆಯಾದರೆ ಅದಕ್ಕೆ ಗೃಹ ಸಚಿವಾಲಯವೇ ಹೊಣೆಯಾಗಲಿದೆ ಎಂದು ಸುಪ್ರಿಯಾ ಹೇಳಿದ್ದಾರೆ. ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ನಂತರ ಶರದ್ ಪವಾರ್ ಅವರ ಪುತ್ರಿ ಮತ್ತು ಬಾರಾಮತಿ ಸಂಸದೆ ಸುಪ್ರಿಯಾ ಅವರು, ಶರದ್ ಪವಾರ್‌ಗೆ ವಾಟ್ಸಾಪ್‌ನಲ್ಲಿ ಬೆದರಿಕೆಗಳು ಬಂದಿವೆ. ಇಂತಹ ರಾಜಕಾರಣ ನಿಲ್ಲಬೇಕು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ವ್ಯತ್ಯಯದಿಂದ ಕೋಟಿ ಕೋಟಿ ನಷ್ಟ, ಇದುವರೆಗೆ ಮರುಪಾವತಿಯಾದ ಮೊತ್ತವೆಷ್ಟು ಗೊತ್ತಾ

ದಿತ್ವಾ ಚಂಡಮಾರುತಕ್ಕೆ ತತ್ತರಿಸಿರುವ ಶ್ರೀಲಂಕಾದ ಕಡೆ ಹೊರಟ ಭಾರತದ ನಾಲ್ಕು ನೌಕಾಪಡೆ

ದೆಹಲಿ ಸ್ಫೋಟ ಪ್ರಕರಣ, ಎಲ್ಲ ಆರೋಪಿಗಳ ಎನ್‌ಐಎ ಕಸ್ಟಡಿ ವಿಸ್ತರಣೆ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಮುಂದಿನ ಸುದ್ದಿ
Show comments