ಕಾಡಾನೆಗೆ ನರಕಯಾತನೆ: ಕಾರಣ?

Webdunia
ಶನಿವಾರ, 11 ಮೇ 2019 (13:28 IST)
ಕಾಡಿನಲ್ಲಿರುವ ಆನೆಯೊಂದು ನರಕಯಾತನೆ ಅನುಭವಿಸುತ್ತಿದೆ.

ಕಾಡಾನೆಯ ಮುಂಭಾಗದ ಎಡ ಕಾಲು ಮುರಿದ ಪರಿಣಾಮ ನರಕಯಾತನೆ  ಅನುಭವಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಬಾಳುಗೋಡು ಎಂಬಲ್ಲಿ ಘಟನೆ ನಡೆದಿದೆ.

ಗಂಡು ಕಾಡಾನೆಯ ಎಡ ಕಾಲು ಮುರಿದುಕೊಂಡು ನಿಲ್ಲಲು ಆಗದೆ ನರಕಯಾತನೆ ಪಡುತ್ತಿದೆ. ಕಾಡಾನೆಯ ನರಕಯಾತನೆ ದೃಶ್ಯ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ ಊರಿನ ಗ್ರಾಮಸ್ಥರು.

ಕುಕ್ಕೇ ಸುಬ್ರಹ್ಮಣ್ಯ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಕಾಡಾನೆ ಇದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.  

ಕಾಡಾನೆಗೆ ಚಿಕಿತ್ಸೆ ನೀಡಲು ನಾಗರಹೊಳೆಯಿಂದ ವೈದ್ಯರನ್ನು ಕರೆಸಿಕೊಂಡಿದ್ದಾರೆ ಅರಣ್ಯ ಅಧಿಕಾರಿಗಳು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments