ಬಿಬಿಎಂಪಿ ಆದೇಶ ಪಾಲನೆ ಮಾಡದ ವ್ಯಾಪಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ಧಾರ

Webdunia
ಭಾನುವಾರ, 31 ಮೇ 2020 (10:24 IST)
Normal 0 false false false EN-US X-NONE X-NONE

ಬೆಂಗಳೂರು : ಜೂನ್ 8 ರಿಂದ ಧಾರ್ಮಿಕ ಸ್ಥಳ, ಮಾಲ್ ಗಳು ಓಪನ್ ಹಿನ್ನಲೆಯಲ್ಲಿ ಕಟ್ಟಿನಿಟ್ಟಿನ ಕ್ರಮ ಜಾರಿ ಮಾಡುವುದಕ್ಕೆ ಬಿಬಿಎಂಪಿ ಪ್ಲ್ಯಾನ್ ಮಾಡಿದೆ.

 

ಸಾಮಾಜಿಕ ಅಂತರಕಾಯ್ದುಕೊಂಡು ವ್ಯಾಪಾರ ವಹಿವಾಟು, ವ್ಯಾಪಾರದ ವೇಳೆ ಹ್ಯಾಂಡ್ ಸ್ಯಾನಿಟೈಸರ್  ಬಳಸುತ್ತಿದ್ದೀರಾ? ಮಾಸ್ಕ್ ಹಾಕಿಕೊಂಡಿದ್ದೀರಾ ಎಂಬುದರ ಬಗ್ಗೆ ಪರಿಶೀಲನೆ ಮಾಡಲು ಬಿಬಿಎಂಪಿ ಮಾರ್ಷಲ್ ಗಳು, ಆರೋಗ್ಯ ಅಧಿಕಾರಿಗಳು, ಬಿಬಿಎಂಪಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ನಿಯಮಗಳನ್ನು ಪಾಲಿಸದಿದ್ರೆ, ಬಿಬಿಎಂಪಿ ಆದೇಶ ಪಾಲನೆ ಮಾಡದ ವ್ಯಾಪಾರಿಗಳ ಮೇಲೆ   ಎಪಿಡೆಮಿಕ್ ಆ್ಯಕ್ಟ್ ನಡಿ ಕ್ರಮ ಕೈಗೊಳ್ಳು ನಿರ್ಧಾರ ಮಾಡಿದೆ.

 

ಹಾಗೇ ಜೂನ್ 8 ರಿಂದ ಹೋಟೆಲ್ ನಲ್ಲಿ ಸರ್ವಿಸ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ಹೋಟೆಲ್ ನಲ್ಲಿ ಊಟ, ಉಪಹಾರ ಸೇವನೆಗೆ ಸಮಯ ನಿಗದಿ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments