Daily Horoscope
✕

ಮೋದಿ ಕಾರ್ಯಕ್ರಮಕ್ಕೆ 2 ಲಕ್ಷ ಜನರನ್ನು ಸೇರಿಸಲು ನಿರ್ಧಾರ

Webdunia
ಸೋಮವಾರ, 17 ಅಕ್ಟೋಬರ್ 2022 (12:33 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಮಂದಿಯನ್ನು ಸೇರಿಸಲು ಕರ್ನಾಟಕ ಬಿಜೆಪಿ ನಿರ್ಧಾರ ತೆಗೆದುಕೊಂಡಿದೆ.

ನವೆಂಬರ್ 10 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ 108 ಅಡಿ ಎತ್ತರದ ಕೇಂಪೇಗೌಡರ ಪ್ರತಿಮೆಯನ್ನು ಮತ್ತು ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಲಿದ್ದಾರೆ. 

ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೆಂಗಳೂರಿನ ಶಾಸಕರ ಜೊತೆ ಪೂರ್ವಭಾವಿ ಸಿದ್ಧತೆಗಾಗಿ ಸಭೆ ನಡೆಸಲಾಯಿತು.

ಬೆಂಗಳೂರು ನಗರದಿಂದ 1 ಲಕ್ಷ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 50 ಸಾವಿರ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನಿಂದ ತಲಾ 25 ಸಾವಿರ ಜನ ಸೇರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments