Select Your Language

Notifications

webdunia
webdunia
webdunia
webdunia

ರಾಮನಗರ ಜಿಲ್ಲೆಯನ್ನು ಪುನಃ ಬೆಂಗಳೂರಿಗೆ ಸೇರಿಸಲು ನಿರ್ಧಾರ-DCM

DK Shivakumar
bangalore , ಬುಧವಾರ, 25 ಅಕ್ಟೋಬರ್ 2023 (11:20 IST)
ಈ ಹಿಂದೆ ಯಾರೋ ಒಬ್ಬರು ತಮ್ಮ ವೈಯಕ್ತಿಕ ಕಾರಣಕ್ಕೆ ಹಾಗೂ ರಾಜಕೀಯವಾಗಿ ಹೆಸರು ಮಾಡಿಕೊಳ್ಳಬೇಕು ಎಂದು ರಾಮನಗರ ಜಿಲ್ಲೆಯನ್ನು ಮಾಡಿದ್ದಾರೆ.

ಬೆಂಗಳೂರು ಅಷ್ಟೇ. ಇನ್ಮುಂದೆ ರಾಮನಗರ ಜಿಲ್ಲೆ ಇರೋದಿಲ್ಲ. ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಯಾರೋ ಹೆಸರು ಮಾಡಿಕೊಳ್ಳಬೇಕು ಅಂತ ರಾಮನಗರ ಜಿಲ್ಲೆ ಮಾಡಿದ್ದರು.

ಈಗ ಪುನಃ ಬೆಂಗಳೂರು ಜಿಲ್ಲೆಯಾಗಿ ಮರು ನಾಮಕರಣ ಮಾಡ್ತೀನಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಡಿ.ಕೆ. ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ರಾಶಿ ರಾಶಿ ಕಸ