Daily Horoscope
✕

ನೀರಾವರಿ ಯೋಜನೆ ಮರುಪರಿಶೀಲನೆಗೆ ನಿರ್ಧಾರ-ಸಿದ್ದರಾಮಯ್ಯ

Webdunia
ಶನಿವಾರ, 14 ಅಕ್ಟೋಬರ್ 2023 (15:25 IST)
ಸಣ್ಣ ನೀರಾವರಿ ಇಲಾಖೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಬಜೆಟ್‌ಗಿಂತ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದು, ತನ್ಮೂಲಕ 20 ಸಾವಿರ ಕೋಟಿ ರು.ಗೂ ಹೆಚ್ಚು ಬಾಕಿ ಕಾಮಗಾರಿಗಳು ಸೃಷ್ಟಿಯಾಗಿವೆ. ಜತೆಗೆ 3,026 ಕೋಟಿ ರು. ಬಿಲ್‌ ಬಾಕಿ ಉಳಿದಿದೆ. ಹೀಗಾಗಿ ಇನ್ನೂ ಆರಂಭವಾಗದ 11,400 ಕೋಟಿ ರು. ಮೊತ್ತದ ಯೋಜನೆಗಳನ್ನು ತಾತ್ಕಾಲಿಕವಾಗಿ ಕೈಬಿಟ್ಟು ಪುನರ್‌ ಪರಿಶೀಲನೆಗೆ ಒಳಪಡಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments