ಹೆಚ್ಡಿಡಿ ಕೈ ಬಲಪಡಿಸಲು ನಿರ್ಧಾರ

Webdunia
ಭಾನುವಾರ, 24 ಮಾರ್ಚ್ 2019 (20:52 IST)
ಡಿಸಿಎಂ ನೇತೃತ್ವದಲ್ಲಿ ಮೈತ್ರಿ ಸಭೆ ನಡೆದಿದ್ದು, ಮಾಜಿ ಪ್ರಧಾನಿ ಕೈ ಬಲಪಡಿಸಲು ಸಭೆಯಲ್ಲಿ ಒಮ್ಮತದ ನಿರ್ಣಯಕ್ಕೆ ಬರಲಾಗಿದೆ.

ತುಮಕೂರಿನ ಮಾಜಿ ಶಾಸಕ ರಪೀಕ್ ಅಹಮದ್ ಮನೆಯಲ್ಲಿ ಸಭೆ ನಡೆದಿದ್ದು, ಡಿಸಿಎಂ ಪರಮೇಶ್ವರ್,  ಜೆಡಿಎಸ್ ನ  ಸಚಿವ ಶ್ರೀನಿವಾಸ್, ಮಾಜಿ ಸಚಿವ ಟಿ.ಬಿ.ಜಯಚಂದ್ರ. ಮಾಜಿ ಶಾಸಕರಾದ ಶಪೀಅಹಮದ್ ಮತ್ತಿತರ ಮುಖಂಡರು ಭಾಗಿಯಾಗಿದ್ದರು.
ಖಾಸಗಿ ಹೋಟಲ್ ಬಳಿಕ ಮನೆಗೆ ಸಭೆ ಶಿಫ್ಟ್ ಆಯಿತು. ಅಲ್ಲಿ ಮನೆಗೆ ಕಾರ್ಯಕರ್ತರಿಗೆ ನೋ ಎಂಟ್ರಿ ಇತ್ತು.

ತುಮಕೂರಿನಲ್ಲಿ ನಾಳೆ ದೇವೇಗೌಡರು ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಲಾಯಿತು. ಮೈತ್ರಿ ಪಕ್ಷದ ನಾಯಕರು ಒಗ್ಗಟ್ಟು ಪ್ರದರ್ಶಿಸಲು ತೀರ್ಮಾನ  ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಚುನಾವಣೆ ಫಲಿತಾಂಶ ದಿನವೇ ವಿದೇಶಕ್ಕೆ ಹಾರಲಿರುವ ರಾಹುಲ್ ಗಾಂಧಿ: ತಿಂಗಳಂತ್ಯದವರೆಗೂ ಫಾರಿನ್ ಟೂರ್

ಸಿದ್ದರಾಮಯ್ಯಗೆ ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸೋ ಚಾಳಿ: ಸಿಟಿ ರವಿ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಮುಂದಿನ ಸುದ್ದಿ
Show comments