Webdunia - Bharat's app for daily news and videos

Install App

I.N.D.I.A ಲಾಂಛನ ಅನಾವರಣಕ್ಕೆ ನಿರ್ಧಾರ

Webdunia
ಬುಧವಾರ, 30 ಆಗಸ್ಟ್ 2023 (16:38 IST)
ಆಗಸ್ಟ್ 31ರಿಂದ ಸೆಪ್ಟೆಂಬರ್​​ 1ರವರೆಗೆ ಮುಂಬೈನಲ್ಲಿ INDIA ವಿಪಕ್ಷ ಮೈತ್ರಿಕೂಟ ಸಭೆಯನ್ನು ಆಯೋಜನೆ ಮಾಡಲಾಗಿದೆ. ಈ ವೇಳೆ ಸಭೆಯಲ್ಲಿ ಲಾಂಛನ ಅನಾವರಣ ಮಾಡಲು ನಿರ್ಧಾರ ಮಾಡಲಾಗಿದೆ. ಆಗಸ್ಟ್ 31ರಂದು ಮುಂಬೈನಲ್ಲಿ ಹೊಸದಾಗಿ ಪ್ರತಿಪಕ್ಷ ರಚಿಸಲಾಗಿತ್ತು. ಒಕ್ಕೂಟದ ಮೂರನೇ ಸಭೆಯಲ್ಲಿ ಸುಮಾರು 26ರಿಂದ 27 ಪಕ್ಷಗಳು ಭಾಗವಹಿಸುವ ಸಾಧ್ಯತೆ ಇದೆ. ಸುಮಾರು 26ರಿಂದ 27 ಪಕ್ಷಗಳು ಸಭೆಯಲ್ಲಿ ಭಾಗವಹಿಸಲಿವೆ. ಆಗಸ್ಟ್ 31ರ ಸಂಜೆ ಮುಂಬೈನಲ್ಲಿ ಅನೌಪಚಾರಿಕ ಸಭೆ ನಡೆಯಲಿದೆ. ಸೆಪ್ಟೆಂಬರ್ 1ರಂದು ಔಪಚಾರಿಕ ಸಭೆ ನಡೆಯಲಿದೆ. ಇಲ್ಲಿಯವರೆಗೆ, ಎರಡು ಸಭೆಗಳನ್ನ ಆಯೋಜಿಸಲಾಗಿದೆ. ಮೂರನೇ ಸಭೆಯಲ್ಲಿ ಮುಂದಿನ ಕಾರ್ಯಸೂಚಿಯನ್ನ ಚರ್ಚೆ ಮಾಡಲಾಗುವುದು. ಸಭೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ತೆರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments