Select Your Language

Notifications

webdunia
webdunia
webdunia
webdunia

ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ನಿರ್ಣಯ..!

ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ನಿರ್ಣಯ..!
bangalore , ಬುಧವಾರ, 26 ಅಕ್ಟೋಬರ್ 2022 (20:13 IST)
ನಾಳೆ ನಾಡಿದ್ದು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಲಿದೆ.13 ರಾಜ್ಯಗಳಿಂದ ಕಾರ್ಯಕಾರಿ ಸಮಿತಿಯ ಸದಸ್ಯರು ಆಗಮಿಸಲಿದ್ದಾರೆ.ಜೆಡಿಎಸ್ ಕಾರ್ಯಕಾರಿ ಸಮಿತಿಗೆ ರಾಷ್ಟ್ರೀಯ ಅಧ್ಯಕ್ಷರು ನೇಮಕವಾಗಲಿದ್ದಾರೆ.
 
ಇದೇ 27ಹಾಗೂ 28 ರಂದು ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು.ನವಂಬರ್ 1 ರಂದು ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಅಭಿಷೇಕದ ಮೊದಲ ಸಭೆ ಸಮಾರಂಭ .ನಾಳೆ ವರ್ಷದ ವರ್ಷದ ಮೊದಲ ಕಾರ್ಯಕ್ರಮ, ಮೊದಲ ಕಾರ್ಯಕ್ರಮ.1ನೇ ತಾರೀಖು ಮುಳಬಾಗಿಲಿನಲ್ಲಿ ರೈತರ ನಡೆಯಲಿದೆ.126 ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ ಚಾಮುಂಡೇಶ್ವರಿ ಸನ್ನಿಧಿಗೆ ಅಭ್ಯರ್ಥಿಗಳನ್ನು ಭೇಟಿ ನೀಡಿದ್ರು.ನವೆಂಬರ್ 1 ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು.ಪಂಚಾರತ್ನ ಕಾರ್ಯಕ್ರಮಗಳು ನಾಡಿಗೆ ಪೂರಕ ಎಂದು ಮನವರಿಕೆ ಮಾಡಿಕೊಡಲಾಗುವುದು.ಪಂಚರತ್ನ ಕಾರ್ಯಕ್ರಮದಲ್ಲಿ ನಾನು ಈ ಬಾರಿಯ ಅಧಿವೇಶನದಲ್ಲಿ ಭಾಗವಹಿಸುವುದು ಅನುಮಾನ , ಎಲ್ಲರೂ ಬರ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಸಕ್ತ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ ಎಚ್ ಡಿ ಕುಮಾರಸ್ವಾಮಿ ಮತ್ತು ಜಿಟಿ ದೇವೇಗೌಡ