ಕಾಲಹರಣ ಮಾಡದೆ ಬರಪೀಡಿತ ತಾಲೂಕುಗಳನ್ನು ಘೋಷಿಸಿ : ಯಡಿಯೂರಪ್ಪ

Webdunia
ಶನಿವಾರ, 26 ಆಗಸ್ಟ್ 2023 (08:28 IST)
ಬೆಂಗಳೂರು: ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳನ್ನು ಘೋಷಿಸಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಬಹುತೇಕ ಅಣೆಕಟ್ಟುಗಳು ಬರಿದಾಗಿ ನಮ್ಮ ರೈತ ಸಮುದಾಯ ಒಣ ಬೇಸಾಯವನ್ನೂ ಮಾಡಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಇನ್ನು ಕಾಲಹರಣ ಮಾಡದೆ, ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ರೈತರಿಗೆ ಪರಿಹಾರ ನೀಡಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಕೂಡ ಈ ಬಗ್ಗೆ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ತೀವ್ರ ಕ್ಷಾಮ ನೋಡಬೇಕಾಗುತ್ತೆ. ಆಗಸ್ಟ್ ನಲ್ಲಿ ಮಳೆ ಬಾರದೆ ರೈತರು ಸಂಕಷ್ಟದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments