ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನ ಬದಲಾಗುತ್ತಿದ್ದು, ಡಿಸೆಂಬರ್ ಆರಂಭದಿಂದ ಕರ್ನಾಟಕದಲ್ಲಿ ಚಳಿ ಹೆಚ್ಚಾಗಿದೆ.
ಇನ್ನೂ ಶೀತ ಗಾಳಿ ಮುಂದುವರೆಯುತ್ತಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯೂ ಸುರಿಯಲಿದೆ. ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್ಎಸ್ ಶೇ. 97, ತುಂಗಾಭದ್ರಾ ಶೇ. 95, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 85, ಘಟಪ್ರಭಾ ಶೇ. 77, ಲಿಂಗನಮಕ್ಕಿ ಶೇ. 78, ಹಾರಂಗಿ ಶೇ. 3, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 123.64 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 2068 ಕ್ಯೂಸೆಕ್ಸ್
ಇಂದಿನ ಹೊರಹರಿವು- 4410 ಕ್ಯೂಸೆಕ್ಸ್
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.48 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 806 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.04 ಟಿಎಂಸಿ
ಇಂದಿನ ಒಳಹರಿವು- 466 ಕ್ಯೂಸೆಕ್ಸ್
ಇಂದಿನ ಹೊರಹರಿವು- 50 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.74 ಟಿಎಂಸಿ
ಇಂದಿನ ಒಳಹರಿವು- 585 ಕ್ಯೂಸೆಕ್ಸ್
ಇಂದಿನ ಹೊರಹರಿವು- 2000 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.13 ಟಿಎಂಸಿ
ಇಂದಿನ ಒಳಹರಿವು- 705 ಕ್ಯೂಸೆಕ್ಸ್
ಇಂದಿನ ಹೊರಹರಿವು- 700 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 118.26 ಟಿಎಂಸಿ
ಇಂದಿನ ಒಳಹರಿವು- 580 ಕ್ಯೂಸೆಕ್ಸ್
ಇಂದಿನ ಹೊರಹರಿವು- 5760 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 100.49 ಟಿಎಂಸಿ
ಇಂದಿನ ಒಳಹರಿವು- 51 ಕ್ಯೂಸೆಕ್ಸ್
ಇಂದಿನ ಹೊರಹರಿವು- 3350 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 95.79 ಟಿಎಂಸಿ
ಇಂದಿನ ಒಳಹರಿವು- 1857 ಕ್ಯೂಸೆಕ್ಸ್
ಇಂದಿನ ಹೊರಹರಿವು- 7412 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 1057 ಕ್ಯೂಸೆಕ್ಸ್
ಇಂದಿನ ಹೊರಹರಿವು- 1057 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 32.06 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 2369 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 39.95 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 5214 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 114.57 ಟಿಎಂಸಿ
ಇಂದಿನ ಒಳಹರಿವು- 580 ಕ್ಯೂಸೆಕ್ಸ್
ಇಂದಿನ ಹೊರಹರಿವು- 580 ಕ್ಯೂಸೆಕ್ಸ್