Webdunia - Bharat's app for daily news and videos

Install App

ಡ್ಯಾಂಗಳ ನೀರು ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Webdunia
ಗುರುವಾರ, 30 ಡಿಸೆಂಬರ್ 2021 (20:37 IST)
ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನ ಬದಲಾಗುತ್ತಿದ್ದು, ಡಿಸೆಂಬರ್ ಆರಂಭದಿಂದ ಕರ್ನಾಟಕದಲ್ಲಿ ಚಳಿ ಹೆಚ್ಚಾಗಿದೆ.
ಇನ್ನೂ ಶೀತ ಗಾಳಿ ಮುಂದುವರೆಯುತ್ತಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯೂ ಸುರಿಯಲಿದೆ. ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 97, ತುಂಗಾಭದ್ರಾ ಶೇ. 95, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 85, ಘಟಪ್ರಭಾ ಶೇ. 77, ಲಿಂಗನಮಕ್ಕಿ ಶೇ. 78, ಹಾರಂಗಿ ಶೇ. 3, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
 
ಕೆಆರ್​ಎಸ್​ ಜಲಾಶಯ
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 123.64 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 2068 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4410 ಕ್ಯೂಸೆಕ್ಸ್​​
 
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.48 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 806 ಕ್ಯೂಸೆಕ್ಸ್​​
 
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.04 ಟಿಎಂಸಿ
ಇಂದಿನ ಒಳಹರಿವು- 466 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​
 
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.74 ಟಿಎಂಸಿ
ಇಂದಿನ ಒಳಹರಿವು- 585 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2000 ಕ್ಯೂಸೆಕ್ಸ್​
 
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.13 ಟಿಎಂಸಿ
ಇಂದಿನ ಒಳಹರಿವು- 705 ಕ್ಯೂಸೆಕ್ಸ್​
ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​
 
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 118.26 ಟಿಎಂಸಿ
ಇಂದಿನ ಒಳಹರಿವು- 580 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5760 ಕ್ಯೂಸೆಕ್ಸ್
 
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 100.49 ಟಿಎಂಸಿ
ಇಂದಿನ ಒಳಹರಿವು- 51 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3350 ಕ್ಯೂಸೆಕ್ಸ್​​
 
ತುಂಗಾಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 95.79 ಟಿಎಂಸಿ
ಇಂದಿನ ಒಳಹರಿವು- 1857 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7412 ಕ್ಯೂಸೆಕ್ಸ್​
 
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 1057 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​
 
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 32.06 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2369 ಕ್ಯೂಸೆಕ್ಸ್​
 
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 39.95 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5214 ಕ್ಯೂಸೆಕ್ಸ್
 
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 114.57 ಟಿಎಂಸಿ
ಇಂದಿನ ಒಳಹರಿವು- 580 ಕ್ಯೂಸೆಕ್ಸ್​
ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments