ಕೊಳೆತ ಸ್ಥಿತಿಯಲ್ಲಿ ಚಿರತೆ ಶವ ಪತ್ತೆ!

Webdunia
ಮಂಗಳವಾರ, 5 ಸೆಪ್ಟಂಬರ್ 2023 (15:29 IST)
ಕೊಳೆತ ಸ್ಥಿತಿಯಲ್ಲಿ ಚಿರತೆ ಶವ ಪತ್ತೆಯಾಗಿರುವ ಘಟನೆ ಬೀದರ್ ತಾಲೂಕಿನ ಭಾವಗಿ ಗ್ರಾಮದ ಸರಹದ್ದಿನಲ್ಲಿ ನಡೆದಿದೆ. ಕಾರಂಜಾ ಹಿನ್ನೀರಿನಲ್ಲಿ ನಿನ್ನೆ ಸಾಯಂಕಾಲ ಮೀನುಗಾರರಿಗೆ ಚಿರತೆ ಶವ ಕಾಣಿಸಿಕೊಂಡಿದ್ದು, ಸುಮಾರು 5 ರಿಂದ 6 ದಿನಗಳ ಹಿಂದೆ ಚಿರತೆ ಮೃತಪಟ್ಟಿರುವ ಶಂಕೆ ಉಂಟಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಪಶು ಆಸ್ಪತ್ರೆಗೆ ಚಿರತೆ ಶವ ರವಾನಿಸಲಾಗಿದೆ. ಇನ್ನೂ, ಸ್ಥಳಕ್ಕೆ ಖುದ್ದು ಡಿಎಫ್‌ಓ ವಾನತಿ ಎಮ್.ಎಮ್. ಹಾಗು ಅರಣ್ಯಾಧಿಕಾರಿಗಳ ಮೀನುಗಾರರ ಬಳಿ ವಿಚಾರಣೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments