Webdunia - Bharat's app for daily news and videos

Install App

ವರ ಮಹಾಲಕ್ಷ್ಮೀಗೆ ಎಷ್ಟು ನೋಟುಗಳಿಂದ ಸಿಂಗರಿಸಲಾಗಿತ್ತು ಗೊತ್ತಾ?

Webdunia
ಶುಕ್ರವಾರ, 24 ಆಗಸ್ಟ್ 2018 (20:00 IST)
ಶ್ರೀ ವರ ಮಹಾಲಕ್ಷ್ಮಿ ಹಬ್ಬಕ್ಕೆ ಚಾಮುಂಡೇಶ್ವರಿಗೆ ನೋಟುಗಳಿಂದ ಸಿಂಗಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.

ಶ್ರೀ ವರ ಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣದ  ಚಾಮುಂಡೇಶ್ವರಿ ಬೀದಿಯಲ್ಲಿನ ಶ್ರೀಚಾಮುಂಡೇಶ್ವರಿ ತಾಯಿಗೆ ನೋಟುಗಳಿಂದ ಸಿಂಗರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು.

ಅರ್ಚಕರಾದ ಲಕ್ಷ್ಮೀಶ್ ಅವರು, ಭಕ್ತರು ಸಿಂಗಾರಕ್ಕೆಂದು ನೀಡಲಾಗಿದ್ದ 5 ಲಕ್ಷ ರೂ.ಗಳನ್ನು ಬಗೆ ಬಗೆಯಾಗಿ ಅಲಂಕರಿಸಿ ವಿಶೇಷ ರೀತಿಯಲ್ಲಿ ದೇವಿಯನ್ನು ಆರಾಧಿಸಿದರು. 

2000, 500, 200, 100, 50, 20, 10 ಹಾಗೂ 5 ರೂ.ಗಳ ನೋಟುಗಳ ಸಿಂಗಾರ ಭಕ್ತರ ಮನ ಪುಳಕಗೊಳ್ಳುವಂತೆ ಮಾಡಿತು. ಈ ಅಪರೂಪದ ಚಿತ್ರಣವನ್ನು ಕಣ್ತುಂಬಿಕೊಂಡ ಭಕ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments