Webdunia - Bharat's app for daily news and videos

Install App

ಭಾರತದಲ್ಲಿ ಕೊವಿಡ್​​ ಇಳಿಕೆ

Webdunia
ಶನಿವಾರ, 12 ನವೆಂಬರ್ 2022 (13:57 IST)
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 842 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4 ಕೋಟಿಗೆ ಏರಿಕೆಯಾಗಿದೆ.ಅಲ್ಲದೇ, ಕೊವಿಡ್​​​​​ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5 ಲಕ್ಷಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12,752ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,271 ಮಂದಿ ಗುಣಮುಖರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನೆ ಮುಂದೆ ಕಾರು ನಿಲ್ಲಿಸಿದ್ದಕ್ಕೆ ಮಹಿಳೆ ಮಾಡಿದ್ದೇನು, ಎಷ್ಟಿರಬೇಡ ಇವಳಿಗೆ ಎಂದ ನೆಟ್ಟಿಗರು Video

ಸಾಲ ತೀರಿಸಿಲ್ಲ ಎಂದು ನಾಯಿಯಂತೆ ದರ ದರ ಎಳೆದುಕೊಂಡು ಹೋದ ಭೂಪ: Video

ಹಜ್ ಯಾತ್ರೆಗೆ ತೆಗೆದಿಟ್ಟಿದ್ದ 3 ಲಕ್ಷ ಹಣ ಬಸ್ ನಲ್ಲೇ ಬಿಟ್ಟು ಹೋಗಿದ್ದ ದಂಪತಿ: ಕಂಡಕ್ಟರ್ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಬೈ ಬೈ ಅಪ್ಪ ಎಂದ ಮಗಳು ಕೊನೆಗೆ ಚಿನಾಬ್ ನದಿಗೆ ಧುಮುಕಿಯೇ ಬಿಟ್ಟಳು: ಶಾಕಿಂಗ್ ಘಟನೆಯ ವಿಡಿಯೋ ವೈರಲ್ Video

ಮುಂದಿನ ಸುದ್ದಿ
Show comments