ಆರ್ ಟಿ ಇ ಸೀಟುಗಳಿಗೆ ತಗ್ಗಿದ ಬೇಡಿಕೆ

Webdunia
ಶನಿವಾರ, 4 ಜೂನ್ 2022 (21:28 IST)
ಒಂದು ಕಾಲದಲ್ಲಿ ಆರ್ ಟಿ ಇ ಸೀಟ್ ಸಿಗುವುದೇ ಭಾಗ್ಯ ಅಂತಿದ್ರು. ಆರ್ ಟಿ ಇ ಸೀಟ್ ಸಿಕ್ರೆ ಸಾಕಪ್ಪ ಅಂತಾ ಪೋಷಕರು ಕ್ಯೂ ನಲ್ಲಿ ನಿಂತು ಕಾಯ್ತಿದ್ರು. ಆದ್ರೆ ಈಗ ಆರ್ ಟಿ ಇ ಸೀಟ್ ಸಿಕ್ರು ಮಕ್ಕಳನ್ನ ಅಡ್ಮೀಷನ್  ಮಾಡಿಸುವುದಕ್ಕೆ ಪೋಷಕರು ಮೀನಾಮೇಷ ಏಣಿಸುತ್ತಿದ್ದಾರೆ. ಆರ್ ಟಿ ಇ ಅಡಿಯಲ್ಲಿ ತಮ್ಮ ಮಕ್ಕಳನ್ನ ಶಾಲೆಗೆ ಸೇರಿಸಲು ಹಿಂದೇಟುಹಾಕ್ತಿದ್ದಾರೆ.ಒಂದು ಕಾಲದಲ್ಲಿ ಆರ್ ಟಿ ಇ ಸೀಟ್ ಸಿಗುವುದೇ ಭಾಗ್ಯ ಅಂತಿದ್ರು. ಆರ್ ಟಿ ಇ ಸೀಟ್ ಸಿಕ್ರೆ ಸಾಕಪ್ಪ ಅಂತಾ ಪೋಷಕರು ಕ್ಯೂ ನಲ್ಲಿ ನಿಂತು ಕಾಯ್ತಿದ್ರು. ಆದ್ರೆ ಈಗ ಆರ್ ಟಿ ಇ ಸೀಟ್ ಸಿಕ್ರು ಮಕ್ಕಳನ್ನ ಅಡ್ಮೀಷನ್  ಮಾಡಿಸುವುದಕ್ಕೆ ಪೋಷಕರು ಮೀನಾಮೇಷ ಏಣಿಸುತ್ತಿದ್ದಾರೆ. ಆರ್ ಟಿ ಇ ಅಡಿಯಲ್ಲಿ ತಮ್ಮ ಮಈಗ ಲಭ್ಯವಿರುವ ಆರ್ ಟಿ ಇ ಸೀಟ್ ಗಳು
 
ಒಟ್ಟು ಸೀಟುಗಳು 16, 824
 
ಸಲ್ಲಿಕೆಯಾದ ಅರ್ಜಿ 20, 414
 
ಪುರಸ್ಕೃತವಾದ ಅರ್ಜಿ  9953
 
ಪ್ರವೇಶ ಪಡೆದವರು 3844

ಈ ಬಾರಿ ಆರ್ ಟಿ ಇ ಅಡಿಯಲ್ಲಿ  ಮಕ್ಕಳನ್ನ ಶಾಲೆಗೆ ಸೇರಿಸುವುದೇ ಪೋಷಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆರ್ ಟಿ ಇ ಅಡಿ ಪ್ರವೇಶ ಪಡೆದ ಮಕ್ಕಳ ಶುಲ್ಕ ಸರ್ಕಾರವೇ ಭರಿಸುತ್ತಿತ್ತು. ಆದ್ರೆ ಈಗ ವರ್ಷಗಳು ಕಳೆದಂತೆ ಖಾಸಗಿ ಶಾಲೆಗಳ ಮಕ್ಕಳ ಶುಲ್ಕ ಭರಿಸುವುದೇ ಸರ್ಕಾರಕ್ಕೆ ಹೊರೆಯಾಗಿದೆ. ಹೀಗಾಗಿ ಸರ್ಕಾರ ಕಠಿಣ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿತ್ತು. ಇದರಿಂದ ಪೋಷಕರಿಗೆ ಬೇಸರವಾಗಿದೆ.ಮಕ್ಕಳಿಗೆ ಸೀಟು ಸಿಕ್ರು ಶಾಲೆಯ ವ್ಯವಸ್ಥೆ ನೋಡಿ ಪೋಷಕರು  ಮಕ್ಕಳನ್ನ ಶಾಲೆಗೆ ಕಳಿಸಲ್ಲ ಅಂತಾ ನಿರಾಕರಣೆ ಮಾಡ್ತಿದ್ದಾರೆ. ಹೀಗಾಗಿ ನಗರದ ಖಾಸಗಿ ಶಾಲೆಯಲ್ಲಿ ಆರ್ ಟಿ ಇ ಸೀಟು ಖಾಲಿ ಒಡೆಯುತ್ತಿದೆ.ಸೀಟ್ ಇದ್ರು ಮಕ್ಕಳಿಗೆ ಮಾತ್ರ  ಉಪಯೋಗ ಇಲ್ಲದಂತಾಗಿದೆ. ಇದ್ದರಿಂದ  ಆ ಕಡೆ ಹಾವು ಸಾಯಬಾರದು ಈ ಕಡೆ ಕೊಲುಮುರಿಬಾರದು ಅನ್ನುವಾಗೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments