ಬಿಜೆಪಿ ವಿರುದ್ಧ ಡೀಪ್ ಫೇಕ್ ವಿಡಿಯೋ: ದೂರು ನೀಡಿದ ನಟ ರಣವೀರ್

Sampriya
ಸೋಮವಾರ, 22 ಏಪ್ರಿಲ್ 2024 (15:52 IST)
Photo Courtesy X
ಮುಂಬೈ: ಬಾಲಿವುಡ್‌ ನಟ ರಣವೀರ್‌ ಅವರು ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡಿದ ಡೀಪ್‌ ಫೇಕ್‌ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾತ್ತಿದ್ದು, ಇದೀಗ ನಟ ಸೈಬರ್‌ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಿದ್ದಾರೆ.

ವಾರಾಣಸಿಗೆ ನಟ ರಣವೀರ್‌ ಸಿಂಗ್‌ ಅವರು ಭೇಟಿ ನೀಡಿದ್ದ ವೇಳೆ ಎಎನ್‌ಐ ನೀಡಿದ ವರದಿಯನ್ನು ಕೃತಕ ಬುದ್ಧಿಮತ್ತೆ ಮೂಲಕ ತಿರುಚಿ ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡಿದಂತೆ ವಿಡಿಯೋವನ್ನು ಹರಿಬಿಡಲಾಗಿದೆ.

ಈ ಬಗ್ಗೆ ಅಭಿಮಾನಿಗಳಗೆ ಮಾಹಿತಿ ನೀಡಿದ್ದ ರಣವೀರ್‌ ಡೀಪ್‌ ಫೇಕ್‌ ಬಗ್ಗೆ ಜಾಗರೂಕರಾಗಿರಿ ಸ್ನೇಹಿತರೆ ಎಂದು ಹೇಳಿದ್ದರು.

ಡೀಪ್‌ ಫೇಕ್‌ ವಿಡಿಯೊದಲ್ಲಿ ನಟ ರಣವೀರ್ ಸಿಂಗ್ ಹೇಳಿಕೆಯನ್ನು ಹೀಗೇ ತಿರುಚಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರದ ವೇಳೆ ನೀಡಿರುವ ಭರವಸೆಗಳನ್ನು ಈಡೇರಿಸಲು ವಿಫಲರಾಗಿದ್ದಾರೆ, ಎರಡು ಬಾರಿ ಪ್ರಧಾನಿಯಾಗಿದ್ದರೂ ದೇಶದ ಕಳಪೆ ಆರ್ಥಿಕತೆಯನ್ನು ಸುಧಾರಿಸಲಿಲ್ಲ ಎಂದು ಟೀಕಿಸಿರುವ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಹೇಳಿದಂತೆ ವಿಡಿಯೊವನ್ನು ತಿರುಚಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments