Daily Horoscope
✕

ದೀಪಕ್‌ ಕೊಲೆಗಾರರ ಮಟ್ಟ ಹಾಕಲಾಗುತ್ತೆ– ಖಾದರ್‌

Webdunia
ಶುಕ್ರವಾರ, 5 ಜನವರಿ 2018 (14:35 IST)
ಹಿಂದೂ ಕಾರ್ಯಕರ್ತ ದೀಪಕ್‍ ರಾವ್ ಕೊಲೆ ಮಾಡಿರುವ ಕೊಲೆಗಾರರನ್ನು ಮಟ್ಟ ಹಾಕುತ್ತೇವೆ. ಎಷ್ಟೇ ಪ್ರಭಾವಿಗಳಾಗಿದ್ದರೂ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಕೊಲೆ ಪ್ರಕರಣಗಳಲ್ಲಿ ರಾಜಕೀಯ ಮಾಡುವುದು ಸಮಂಜಸವಲ್ಲ. ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಸಮಸ್ಯೆಯನ್ನು ಬಗೆಹರಿಸಬೇಕು. ಪ್ರಕರಣದ ತನಿಖೆಗೆ ಎಲ್ಲ ಸಹಕಾರ ಕೊಡುತ್ತೇವೆ. ನಿಷ್ಪಕ್ಷಪಾತ ತನಿಖೆ ನಡೆದು ಸತ್ಯಾಂಶ ಹೊರಬರಲಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದಿದ್ದಾರೆ.
 
ಇಲಿಯಾಸ್ ಜೊತೆಗೆ ಊಟ ಮಾಡಿದನೆಂದು ಅಪಪ್ರಚಾರ ಮಾಡುವುದು ಸರಿಯಲ್ಲ. ಎಲ್ಲದರಲ್ಲೂ ರಾಜಕೀಯ ಮಾಡುವುದು ಖಂಡನೀಯ. ನನ್ನ ಮನೆಯವರು ತಪ್ಪು ಮಾಡಿದರೂ ನಾನು ಕ್ಷಮಿಸುವುದಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಡ್ಜ್ ಏನೋ ಹೊರಗೆ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದರೆ ಎರಡು ಕುಟುಂಬದವರು ರಸ್ತೆಯಲ್ಲಿ ಹೀಗಾಡೋದಾ Video

ಮುಂದಿನ ಸುದ್ದಿ
Show comments