Webdunia - Bharat's app for daily news and videos

Install App

ಜಿಂಕೆಯ ಕೊಂಬು ಸಾಗಾಟ; ಇಬ್ಬರು ಅಂದರ್

Webdunia
ಮಂಗಳವಾರ, 17 ಮೇ 2022 (20:33 IST)
ರಾಮನಗರದಲ್ಲಿ ಜಿಂಕೆಯ ಕೊಂಬುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ..ಮರಳವಾಡಿ ಹೋಬಳಿ ಯಲಚವಾಡಿ ಗ್ರಾಮದ ದಿನೇಶ್ & ಗಣೇಶ್ ಕನಕಪುರ ತಾಲೂಕಿನ ಹಾರೋಹಳ್ಳಿ ಬಳಿ ಸಿಕ್ಕಿಬಿದ್ದಿದ್ದಾರೆ..ಬ್ಯಾಗಿನಲ್ಲಿ ಜಿಂಕೆಯ ಕೊಂಬುಗಳನ್ನು ಇಟ್ಟುಕೊಂಡು ಬಸ್‌ನಲ್ಲಿ ಮರೆತು ಬಿಟ್ಟು ಹೋಗಿದ್ರು..ಬಳಿಕ ಡಿಪೋ ಮ್ಯಾನೇಜರ್ ಬ್ಯಾಗ್ ಹಿಂದಿರುಗಿಸುವಾಗ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ..ಈ ಕುರಿತು ಹಾರೋಹಳ್ಳಿ ಉಪ ವಲಯ ಅರಣ್ಯಾಧಿಕಾರಿ ರಮೇಶ್​ಗೆ ಡಿಪೋ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ..ತಕ್ಷಣವೇ ಇಬ್ಬರು ಹುಡುಗರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸೋದಾಗಿ ವಲಯ ಅರಣ್ಯಾಧಿಕಾರಿ ದಾಳೇಶ್.ಎ.ಎಸ್‌. ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments