ಜಿಂಕೆ ಬೇಟೆಗಾರರ ಬಂಧನ

Webdunia
ಸೋಮವಾರ, 2 ಮೇ 2016 (11:18 IST)
ಚಾಮರಾಜನಗರ ಮೀಸಲು ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. 
 
ಬಂಧಿತರನ್ನು ದೋಮೆರಾಜು, ವೆಂಕಟೇಶ್, ಮುನಿರಾಜು, ಬಾಲರಾಜು ಮತ್ತು ಜೋಸೆಫ್ ರಾಜು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಬನ್ನೇರುಘಟ್ಟ ಮೂಲದವರಾಗಿದ್ದು ಅವರನ್ನು  ನಿನ್ನೆ ರಾತ್ರಿ ಜಿಂಕೆ ಬೇಟೆಯಾಡಿ ಮರಳುತ್ತಿದ್ದ ಅವರು ರಾತ್ರಿ ಪಾಳಿಯಲ್ಲಿದ್ದ ಅರಣ್ಯ ಪಾಲಕರ ಕೈಗೆ ಸಿಕ್ಕಿ ಬಿದ್ದಿದ್ದಾರೆ. 
 
ತಾಲೂಕಿನ ಎಣ್ಣೆಹೊಳೆ ಮೀಸಲು ಅರಣ್ಯದಲ್ಲಿ ಈ ದುರುಳರು ಜಿಂಕೆ ಬೇಟೆಯಾಡಿದ್ದು,  ಬಂಧಿತರಿಂದ ಒಂದು ಸತ್ತ ಜಿಂಕೆ, ಎರಡು ಗನ್ ಮತ್ತು  ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 
 
ಚಾಮರಾಜನಗರ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ: ಸಮಯ ಫಿಕ್ಸ್

ಸಿಎಂ ಬದಲಾವಣೆ ವಿಚಾರ, ಸುರ್ಜೆವಾಲಾ ಅವರಿಂದ ಎಲ್ಲದಕ್ಕೂ ಸ್ಪಷ್ಟನೆ: ಜಿ ಪರಮೇಶ್ವರ್

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌

ಮುಂದಿನ ಸುದ್ದಿ
Show comments