Daily Horoscope
✕

ಪ್ರಧಾನಿ ಮೋದಿಗೆ ಅವಹೇಳನ ಮಾಡಿದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್

Webdunia
ಶನಿವಾರ, 31 ಮಾರ್ಚ್ 2018 (09:15 IST)
ನವದೆಹಲಿ: ಪ್ರಧಾನಿ ಮೋದಿಯವರನ್ನು ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಉದ್ಯಮಿ ನೀರವ್ ಮೋದಿಗೆ ಹೋಲಿಸಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ.

ಇತ್ತೀಚೆಗೆ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಹುಲ್ ಗಾಂದಿ ಮೋದಿಯನ್ನು ನೀರವ್ ಮೋದಿ ವಿಚಾರದಲ್ಲಿ ಆಕ್ಷೇಪಾರ್ಹವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಶಲಬ್ ಮಣಿ ತ್ರಿಪಾಟಿ ಎಂಬವರು ಉತ್ತರಪ್ರದೇಶದ ಗೋರಖ್ ಪುರದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇದೀಗ ಏಪ್ರಿಲ್ 5 ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ದಿಯೋರಾದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿ ಹೇಳಿಕೆಯಿಂದ ಪಕ್ಷದ ಕಾರ್ಯಕರ್ತರಿಗೆ ಮತ್ತು ದೇಶದ ಜನತೆಗೆ ನೋವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನವರಿಗೆ ಮೋದಿ ನಾಲ್ಕನೇ ಬಾರಿ ಪ್ರಧಾನಿಯಾದ್ರೆ ಎಂಬ ಭಯ: ಬಿವೈ ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ದುರಹಂಕಾರಕ್ಕೆ ಜನರೇ ಮದ್ದು ಕೊಡ್ತಾರೆ: ಛಲವಾದಿ ನಾರಾಯಣಸ್ವಾಮಿ

ಎಂಥಾ ಐನಾತಿ ಇರಬೇಕು… ಸ್ವಲ್ಪ ಅಡ್ರೆಸ್ ಹೇಳಿ ಎಂದು ಮಹಿಳೆ ಬಳಿ ಬಂದ ವ್ಯಕ್ತಿ ಕೊನೆಗೆ ಮಾಡಿದ್ದೇನು: ಶಾಕಿಂಗ್ Video

ಅಪಾಯಿಂಟ್ ಮೆಂಟ್ ತಗೊಂಡು ಬಾ ಎಂದ ಐಎಎಸ್ ಅಧಿಕಾರಿಗೆ ನೀವು ಪಬ್ಲಿಕ್ ಸರ್ವೆಂಟ್ ಎಂದು ಬೆವರಿಳಿಸಿದ ವ್ಯಕ್ತಿ: ವೈರಲ್ Video

ನಿಗಮಗಳ ಕತೆ ಏನು… ಕನ್ನಡ ಪತ್ರಕರ್ತರ ಬೆಂಕಿ ಪ್ರಶ್ನೆಗೆ ಸಚಿವ ಬೈರತಿ ಸುರೇಶ್ ಪತ್ರಿಕಾಗೋಷ್ಠಿಯಲ್ಲಿ ತಬ್ಬಿಬ್ಬು Video

ಮುಂದಿನ ಸುದ್ದಿ
Show comments