ಮಾನನಷ್ಟ ಮೊಕದ್ದಮೆ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೋರ್ಟ್‌ ನೋಟಿಸ್

Sampriya
ಭಾನುವಾರ, 26 ಜನವರಿ 2025 (14:14 IST)
ಬೆಂಗಳೂರು: ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಖಾಸಗಿ ದೂರಿನ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ವಿಶೇಷ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಬಿಎನ್‌ಎಸ್‌ಎಸ್, 2023 ರ ಸೆಕ್ಷನ್ 223 ರ ನಿಬಂಧನೆಯ ಪ್ರಕಾರ, ಯಾವುದೇ ಆದೇಶಕ್ಕೂ ಮೊದಲು, ಆರೋಪಿ ಸ್ಥಾನದಲ್ಲಿರುವವರ ವಾದ ಆಲಿಸುವುದು ಅವಶ್ಯಕ. ಹೀಗಾಗಿ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮುಂದೂಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದ ಅರ್ಜಿದಾರರಲ್ಲಿ ಟಿ.ಜೆ.ಅಬ್ರಹಾಂ ಕೂಡ ಒಬ್ಬರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲ ಜಮ್ಮು ಕಾಶ್ಮೀರಿ ಪ್ರಜೆಗಳು ಭಯೋತ್ಪಾದಕರಲ್ಲ: ಸಿಎಂ ಓಮರ್ ಅಬ್ದುಲ್ಲಾ

ಸುರಂಗ ರಸ್ತೆ ಭಂಡತನದ ನಿರ್ಧಾರ: ಪಿ.ಸಿ.ಮೋಹನ್

‌‌ಸುಧಾಮೂರ್ತಿ ಡ್ಯಾನ್ಸ್‌ ಸ್ಟೆಪ್ಸ್‌ಗೆ ಡೋಲು ಬಾರಿಸುವವರೇ ಶಾಕ್‌, Viral Video

ಮೇಕೆದಾಟು ಯೋಜನೆ, ಇದು ಬೆಂಗಳೂರಿಗರ ಗೆಲುವು: ಡಿಸಿಎಂ ಡಿಕೆ ಶಿವಕುಮಾರ್

ಅಬ್ಬಬ್ಬಾ ಖತರ್ನಾಕ್ ಡಾ ಶಾಹೀನ್ ಕತೆ ಒಂದಾ ಎರಡಾ

ಮುಂದಿನ ಸುದ್ದಿ
Show comments