Webdunia - Bharat's app for daily news and videos

Install App

ಕೆ.ಎಸ್.ಈಶ್ವರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

Webdunia
ಗುರುವಾರ, 29 ಜೂನ್ 2017 (13:08 IST)
ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
 
ವೃತ್ತಿಯಲ್ಲಿ ವಕೀಲರಾಗಿರುವ ವಿನೋದ, ವಿಧಾನಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ. 
 
ಕಳೆದ ಜೂನ್ 27 ರಂದು ಬಿಜೆಪಿ ಮುಖಂಡ ಈಶ್ವರಪ್ಪ, ವಿನೋದ್ ವಿರುದ್ಧ ವಾಗ್ದಾಳಿ ನಡೆಸಿ ಅವರೊಬ್ಬ ಬ್ಲ್ಯಾಕ್‌ಮೇಲರ್. ಹಣ ಸುಲಿಯುವ ವಂಚನೆಯಲ್ಲಿ ತೊಡಗಿದ್ದಾರೆ ಎಂದು ಜರಿದಿದ್ದರು. 
 
ಇದರಿಂದ ಆಕ್ರೋಶಗೊಂಡ ವಿನೋದ್ ಶಿವಮೊಗ್ಗದ 2ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಈಶ್ವರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments