ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ.ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡ್ತೀವಿ.ಒಳ್ಳೆಯ ವಿರೋದ ಪಕ್ಷವಾಗಿ ಕಾಂಗ್ರೆಸ್ ಕೆಲಸ ಮಾಡಿದೆ.ಕಾಂಗ್ರೆಸ್ ಗೆ ಆಲ್ ದಿ ಬೆಸ್ಟ್ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.