Publish Date: Sun, 01 Dec 2019 (11:17 IST)
Updated Date: Sun, 01 Dec 2019 (11:20 IST)
ಬೆಂಗಳೂರು: ಚುನಾವಣೆಯಲ್ಲಿ ನನ್ನ ಗೆಲುವು ಖಚಿತ. ಡಿಕೆಶಿ ಪ್ರಚಾರ ಯಾವ ಪರಿಣಾಮ ಬೀರಲ್ಲ ಎಂದು ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಹೇಳಿದ್ದಾರೆ .
ಡಿಕೆಶಿ ಕ್ಷೇತ್ರ ನೋಡಿಕೊಂಡು ಹೋಗಲಿ. ಡಿಕೆಶಿ ಪ್ರಚಾರಕ್ಕೆ ತಲೆಕೆಡಿಸಿಕೊಳ್ಳಲ್ಲ. ಮತ್ತೆ ಕಾಂಗ್ರೆಸ್-ಜೆಡಿಎಸ್ ಎಂಬುದು ನಾಟಕ. ಜನರ ಮನಸ್ಸು ಒಡೆಯಲು ಇವೆಲ್ಲಾ ನಾಟಕ ಎಂದು ಬಿಜೆಪಿ ಅಭ್ಯರ್ಥಿ ಬಿ.ಸಿ ಪಾಟೀಲ್ ಹೇಳಿದ್ದಾರೆ.