Webdunia - Bharat's app for daily news and videos

Install App

ಸಹಪಾಠಿಗಳ ಸೇಡಿಗೆ ಶಾಲೆಯ ಹೊರಗಡೆಯೇ ಬಲಿಯಾದ ವಿದ್ಯಾರ್ಥಿ, ದೆಹಲಿ ಶಾಲೆಯಲ್ಲಿ ಆಗಿದ್ದೇನು

Sampriya
ಶನಿವಾರ, 4 ಜನವರಿ 2025 (15:52 IST)
ನವದೆಹಲಿ: ಪೂರ್ವ ದೆಹಲಿಯ ಶಕರ್‌ಪುರದ ಸರಕಾರಿ ಶಾಲೆಯೊಂದರ ಹೊರಗೆ ಒಂಬತ್ತನೇ ತರಗತಿಯ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಹೊಡೆದು ಕೊಂದಿರುವ ಭಯಾನಕ ಘಟನೆ ಇಂದು ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಾಲೆಯಲ್ಲಿ ಇಬ್ಬರು ಸಹಪಾಠಿಗಳ ನಡುವಿನ ಜಗಳದಿಂದ ಕೊಲೆ ನಡೆದಿದೆ ಎನ್ನಲಾಗಿದೆ.

ಒಂಬತ್ತನೇ ತರಗತಿಯ ವಿದ್ಯಾರ್ಥಿಯ ಮೇಲೆ ವ್ಯಕ್ತಿಗಳ ಗುಂಪೊಂದು ಶಾಲೆಯ ಗೇಟ್‌ನ ಹೊರಗೆ ಹಲ್ಲೆ ನಡೆಸಿದೆ. ವಿದ್ಯಾರ್ಥಿಗಳು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ಎರಡು ಗುಂಪಿನ ಮಧ್ಯೆ ಜಗಳ ನಡೆದಿದೆ.  ಬಾಲಕ ಶಾಲೆಯಿಂದ ಹೊರಗೆ ಬರುತ್ತಿರುವುದನ್ನು ಕಾದು ಕುಳಿತ ಒಂದು ತಂಡದವರು ಹೊರಬರುತ್ತಿದ್ದ ಹಾಗೇ ಹಲ್ಲೆ ಮಾಡಿದ್ದಾರ.

ಬಲತೊಡೆಗೆ ಚಾಕುವಿನಿಂದ ಇರಿದು ತೀವ್ರ ಗಾಯಗೊಳಿಸಿದ್ದಾನೆ. ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments