ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Sampriya
ಸೋಮವಾರ, 17 ನವೆಂಬರ್ 2025 (16:32 IST)
ಬೆಂಗಳೂರು:  ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಅಮೀರ್ ರಶೀದ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ 10 ದಿನಗಳ ಕಸ್ಟಡಿಗೆ ಕಳುಹಿಸಿದೆ.

ಉಮರ್ ಮುಹಮ್ಮದ್ ನಬಿ ಜೊತೆ ಸಂಚು ರೂಪಿಸಿದ ಆರೋಪಿ ಕಾಶ್ಮೀರದ ನಿವಾಸಿ ಅಲಿಯನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. 

ಆತನನ್ನು ಕಸ್ಟಡಿಯಲ್ಲಿಡಲು ಎನ್‌ಐಎ ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

 ಎನ್‌ಐಎ ನಿನ್ನೆ ಅಲಿಯನ್ನು ಬಂಧಿಸಿದ್ದು, ದಾಳಿಗೆ ಬಳಸಿದ ಕಾರನ್ನು ಅವರ ಹೆಸರಿನಲ್ಲಿ ನೋಂದಾಯಿಸಲಾಗಿದೆ. ವ್ಯಾಪಕ ಶೋಧ ಕಾರ್ಯಾಚರಣೆ ವೇಳೆ ದೆಹಲಿಯಲ್ಲಿ ಆತನನ್ನು ಬಂಧಿಸಲಾಯಿತು. 

ಎನ್‌ಐಎ ದೆಹಲಿ ಪೊಲೀಸರು, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಹರಿಯಾಣ ಪೊಲೀಸರು, ಉತ್ತರ ಪ್ರದೇಶ ಪೊಲೀಸರು ಮತ್ತು ಹಲವಾರು ಕೇಂದ್ರ ಏಜೆನ್ಸಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದು, ಹಲವು ರಾಜ್ಯಗಳಲ್ಲಿ ತನ್ನ ತನಿಖೆಯನ್ನು ಮುಂದುವರೆಸಿದೆ.

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ ಶೇಖ್ ಹಸೀನಾ ಪ್ರಕರಣದಲ್ಲಿ ಇಂದು ತೀರ್ಪು ನೀಡಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಎಲ್ಲಕ್ಕಿಂತ ಸೋನಿಯಾ, ರಾಹುಲ್ ಗಾಂಧಿ ನಿರ್ಣಯವೇ ಅಂತಿಮ: ಎಂಬಿ ಪಾಟೀಲ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ: ದಾಖಲೆಯ 10ನೇ ಬಾರಿ ಗದ್ದುಗೇರಲು ಮುಹೂರ್ತ ಫಿಕ್ಸ್‌

ಮಾನವ ಹಕ್ಕು ಉಲ್ಲಂಘನೆ ಸಾಬೀತು: ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

ಮುಂದಿನ ಸುದ್ದಿ
Show comments