Webdunia - Bharat's app for daily news and videos

Install App

ವಿದೇಶಿ ಮಹಿಳೆ ಮುಂದೆ ಪ್ಯಾಂಟ್ ಜಿಪ್ ತೆಗೆದ ಸಲ್ಮಾನ್

Webdunia
ಗುರುವಾರ, 13 ಅಕ್ಟೋಬರ್ 2016 (10:51 IST)
ವಿದೇಶಿ ಮಹಿಳೆಯ ಜತೆಗೆ ಡೆಲಿವರಿ ಬಾಯ್ ಒಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಕುಮಾರ್ ಸ್ವಾಮಿ ಲೇ ಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 
 
ಆರೋಪಿಯನ್ನು ಅಬು ಸಲ್ಮಾನ್ ಎಂದು ಗುರುತಿಸಲಾಗಿದ್ದು ಈತನೀಗ ಪೊಲೀಸರ ಆತಿಥ್ಯದಲ್ಲಿದ್ದಾನೆ.
 
ಇರಾನ್ ಮೂಲದ 23 ವರ್ಷದ ಮಹಿಳೆ ಬೆಂಗಳೂರಿನಲ್ಲಿ ವಾಸವಾಗಿದ್ದಾಳೆ. ಕೂವ್ಸ್.ಕಾಮ್‌ನಲ್ಲಿ ಆಕೆ ಶೂವನ್ನು ಬುಕ್ ಮಾಡಿದ್ದಳು. ಅದನ್ನು ಡೆಲಿವರಿ ಮಾಡಲು ಆಕೆ ವಾಸವಾಗಿರುವ ಖಾಸಗಿ ಅಪಾರ್ಟಮೆಂಟ್‌ಗೆ ತೆರಳಿದ್ದ ಸಲ್ಮಾನ್ ಪ್ಯಾಂಟ್ ಜಿಪ್ ತೆಗೆದು ಆಕೆಯ ಮೇಲೆ ದೌರ್ಜನ್ಯ ನಡೆಸಲು ಮುಂದಾಗಿದ್ದ. ಆ ಸಮಯದಲ್ಲಿ ಮಹಿಳೆ ಜೋರಾಗಿ ಕಿರುಚಾಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ನೆರೆಹೊರೆಯವರು ಸ್ಥಳಕ್ಕೆ ಓಡಿ ಬಂದಿದ್ದು ಓಡಿ ಹೋಗಲು ಪ್ರಯತ್ನಿಸಿದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. 
 
ಕುಮಾರ ಸ್ವಾಮಿ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ