ನಿರ್ಜನ ಪ್ರದೇಶಗಳಿಗೆ ಫುಡ್ ಡೆಲಿವರಿ ಮಾಡುವ ಡೆಲಿವರಿ ಬಾಯ್ಸ್ ಎಚ್ಚರದಿಂದಿರಿ!

Webdunia
ಗುರುವಾರ, 9 ಜನವರಿ 2020 (10:37 IST)
ಬೆಂಗಳೂರು : ಪುಡ್ ಡೆಲಿವರಿ ಬಾಯ್ಸ್ ಟಾರ್ಗೆಟ್ ಮಾಡಿ ದುಷ್ಕರ್ಮಿಗಳು ದರೋಡೆ ಮಾಡುತ್ತಿದ್ದ ಘಟನೆ  ಬೆಂಗಳೂರಿನ ಕಾಟನ್ ಪೇಟೆ , ಸುಬ್ರಹ್ಮಣ್ಯಪುರದಲ್ಲಿ  ನಡೆದಿದೆ.


ದುಷ್ಕರ್ಮಿಗಳು ನಿರ್ಜನ ಪ್ರದೇಶದಲ್ಲಿದ್ದು, ಪುಡ್ ಆರ್ಡರ್ ಮಾಡಿ ಡೆಲಿವರಿ ಬಾಯ್ ಬರುತ್ತಿದ್ದಂತೆ ಅವರ ಮೇಲೆ ಹಲ್ಲೆ ಮಾಡಿ ಪುಡ್ ಜೊತೆ ಚೈನ್ , ಪರ್ಸ್ , ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದಾರೆ.

 

ಈಗಾಗಲೇ ಕಾಟನ್ ಪೇಟೆಯಲ್ಲಿ ಡೆಲಿವರಿ ಬಾಯ್ ಮಧು, ಹಾಗೂ ಸುಬ್ರಹ್ಮಣ್ಯಪುರದಲ್ಲಿ ಸಚಿನ್ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ  ಕೇಸ್ ದಾಖಲಿಸಿಕೊಂಡ ಪೊಲೀಸರು  ಆರೋಪಿಗಳಿಗಾಗಿ ಶೋಧ ಕಾರ್ಯ ಶುರು ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

IPL 2026: ಕೊನೆಗೂ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಗುವಾಹಟಿಯ ಸರುಸಜೈಯಲ್ಲಿ ಭವ್ಯ ರೋಡ್‌ ಶೋ ನಡೆಸಿದ ಪ್ರಧಾನಿ ಮೋದಿ

ಮಧ್ಯಪ್ರದೇಶದಲ್ಲಿ ಇಂದಿಗೂ ಶುದ್ಧ ನೀರು ಸಿಗುತ್ತಿಲ್ಲ: ರಾಹುಲ್ ಗಾಂಧಿ ಕಿಡಿ

ತಮಿಳುನಾಡು ವಿಧಾನಸಭೆ ಚುನಾವಣೆ, ಮಹಿಳೆಯರ ಹಾಗೇ ಪುರುಷರಿಗೂ ಫ್ರೀ ಬಸ್‌ ಘೋಷಿಸಿದ AIADMK

ರಾಜ್ಯದಲ್ಲಿ ಕಾನೂನು ಹೇಗಿದೆ ಎಂಬುದಕ್ಕೇ ಈ ರಕ್ತಸಿಕ್ತ ಘಟನೆ ಸಾಕ್ಷಿ

ಮುಂದಿನ ಸುದ್ದಿ
Show comments