ಅಂಬುಲೆನ್ಸ್ ನಲ್ಲಿ ಆಯ್ತು ಹೆರಿಗೆ

Webdunia
ಭಾನುವಾರ, 29 ಜುಲೈ 2018 (16:06 IST)
ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಮಹಿಳೆಯೊಬ್ಬರನ್ನ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ಯುತ್ತಿದ್ದಾಗ, ಆ್ಯಂಬುಲೆನ್ಸ್ನಲ್ಲಿಯೇ ಹೆರಿಗೆಯಾದ ಘಟನೆ ನಡೆದಿದೆ.

ಧಾರವಾಡ ತಾಲೂಕಿನ ಪುಡಕಲಕಟ್ಟಿ ಗ್ರಾಮದ ಈರಮ್ಮ ತರ್ಲಘಟ್ಟ (27) ಆ್ಯಂಬುಲೆನ್ಸ್ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆಬೆಳಗಿನ ಜಾವ ಈರಮ್ಮಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕುಟುಂಬಸ್ಥರು ಆ್ಯಂಬುಲೆನ್ಸ್‌​ಗೆ ಕರೆ ಮಾಡಿದರು.

ಆ್ಯಂಬುಲೆನ್ಸ್‌​ನಲ್ಲಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ತೀವ್ರ ಹೆರಿಗೆ ನೋವು ಕಾಣಿಸಿಕೊಳ್ಳುತ್ತಿದ್ದಂತೆಯೇ ಧಾರವಾಡದ ಹೊರಭಾಗದಲ್ಲಿ ವಾಹನ ನಿಲ್ಲಿಸಿ, ಆ್ಯಂಬುಲೆನ್ಸ್ಸಿಬ್ಬಂದಿ ಹೆರಿಗೆ ಮಾಡಿಸಿದ್ದಾರೆ. ತಾಯಿ-ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ. ಹಿಂದೆ ವೈದ್ಯರು ಸಿಜರೀನ್ ಮಾಡಬೇಕಾಗುವುದು ಎಂದು ಹೇಳಿದ್ದರು. ಸದ್ಯ ಸುರಕ್ಷಿತವಾಗಿ ನಾರ್ಮಲ್ ಡೆಲಿವರಿಯಾಗಿರುವುದು ಕುಟುಂಬಸ್ಥರಲ್ಲಿ ಸಂತೋಷ ಮೂಡಿಸಿದೆ. ಆ್ಯಂಬುಲೆನ್ಸ್ಸಿಬ್ಬಂದಿಯ ಸೇವಾ ಕಾರ್ಯಕ್ಕೆ ಕುಟುಂಬಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮೈಸೂರಿನಲ್ಲಿ ಡಿಕೆಶಿ ಜತೆಗೆ ರಾಹುಲ್ ಆಡಿದ ಮಾತಿನ ಬಗ್ಗೆ ಡಿಕೆ ಸುರೇಶ್ ಹೀಗಂದ್ರು

ರಿಯಲ್ ಎಸ್ಟೇಟ್ ಕಚೇರಿಗಳಂತಾದ ಪೊಲೀಸ್ ಇಲಾಖೆ: ಅಶ್ವತ್ಥನಾರಾಯಣ್

ಮುಂದಿನ ಸುದ್ದಿ
Show comments