ಬೆಂಗಳೂರಲ್ಲಿ ಮಳೆ - ಡೆಲಿವರಿ ವೆಬ್ ಸೈಟ್ ಗೆ ಸಂಕಷ್ಟ..!

Webdunia
ಬುಧವಾರ, 7 ಸೆಪ್ಟಂಬರ್ 2022 (17:13 IST)
ನಗರದ ಕೆಲವು ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಲವು ಭಾಗಗಳು ಜಲಾವೃತವಾಗಿತ್ತು. ಈ ಸಂದರ್ಭದಲ್ಲಿ ಇ-ಕಾಮರ್ಸ್ ಕಂಪನಿಗಳು, ವಿಶೇಷವಾಗಿ ಅವರ ಡೆಲಿವರಿ ಬಾಯ್‌ಗಳು ಗ್ರಾಹಕರು ಪೂರೈಸಲು ತೊಂದರೆ ಅನುಭವಿಸಿದರು.
ಕಳೆದೊಂದು ವಾರದಿಂದ ನಗರದ ಕೆಲವು ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಹಲವು ಭಾಗಗಳು ಜಲಾವೃತವಾಗಿತ್ತು. ಈ ಸಂದರ್ಭದಲ್ಲಿ ಇ-ಕಾಮರ್ಸ್ ಕಂಪನಿಗಳು, ವಿಶೇಷವಾಗಿ ಅವರ ಡೆಲಿವರಿ ಬಾಯ್‌ಗಳು ಗ್ರಾಹಕರು ಪೂರೈಸಲು ತೊಂದರೆ ಅನುಭವಿಸಿದರು.
 
ಜಲಾವೃತಗೊಂಡಿರುವ ಸರ್ಜಾಪುರ, ಬೆಳ್ಳಂದೂರು, ವರ್ತೂರು, ವೈಟ್‌ಫೀಲ್ಡ್ ಮತ್ತು ಹೊರ ವರ್ತುಲ ರಸ್ತೆಯ ಕೆಲವು ಭಾಗಗಳು ಜಲಾವೃತಗೊಂಡಾಗ ಸಂಚಾರ ದುಸ್ತರವಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಈ ಇ-ಕಾಮರ್ಸ್ ಕಂಪನಿಗಳು ತಮ್ಮ ಸೇವೆಗಳನ್ನು ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಿದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments