Daily Horoscope

ಬಿಸಿಲೂರಿಗೆ ಇನ್ನೊಂದು ಸಚಿವ ಸ್ಥಾನದ ಬೇಡಿಕೆ

Webdunia
ಬುಧವಾರ, 3 ಅಕ್ಟೋಬರ್ 2018 (15:20 IST)
ಕಲಬುರ್ಗಿ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಕೊಡಬೇಕೆಂದು ಹೈಕಮಾಂಡ್ ಗಮನಕ್ಕ ತರಲಾಗಿದೆ ಎಂದು ಸಚಿವ ತಿಳಿಸಿದ್ದಾರೆ.
ಹೈ ಕಮಾಂಡ್ ಗಮನಕ್ಕೆ ಕಲಬುರಗಿಗೆ ಇನ್ನೊಂದು ಸಚಿವ ಸ್ಥಾನ ಕೊಡಬೇಕೆಂಬ ಎಂಬ ವಿಷಯ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕಲಬುರ್ಗಿಯಲ್ಲಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರ್ಗಿ ಜಿಲ್ಲೆ ಅತ್ಯಂತ ದೊಡ್ಡ ಜಿಲ್ಲೆ. ಹಾಗಾಗಿ ನಮ್ಮ ಜಿಲ್ಲೆಗೆ ಇನ್ನೊಬ್ಬರಿಗೆ ಸಚಿವಸ್ಥಾನ ಕೊಡಬೇಕು  ಎಂದು ನಾನು, ಶಾಸಕ  ಉಮೇಶ ಜಾದವ, ಶಾಸಕ ಅಜಯಸಿಂಗ್ ಸೇರಿ ಎಲ್ಲರೂ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ.

ಇನ್ನೊಬ್ಬರಿಗೆ ಸಚಿವಸ್ಥಾನ ಕೊಟ್ಟರೆ ಜಿಲ್ಲೆಯಲ್ಲಿ ಉತ್ತಮ ಕೆಲಸಗಳು ಆಗುತ್ತವೆ. ಮೂವರು ಶಾಸಕರಲ್ಲಿ ಯಾರಿಗೆ ಸಚಿವಸ್ಥಾನ ಕೊಟ್ಟರು ನಡೆಯುತ್ತದೆ ಎಂದು ಹೈ ಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments