ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಜೋರಾಯ್ತು ಲವ್ ಜಿಹಾದಿ ವಿರೋಧಿ ಕಾನೂನು ಬೇಡಿಕೆ

Webdunia
ಭಾನುವಾರ, 11 ಡಿಸೆಂಬರ್ 2022 (18:25 IST)
ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ  ಲವ್ ಜಿಹಾದಿ ವಿರೋಧಿ ಕಾನೂನು ಬೇಡಿಕೆ ಜೋರಾಗಿದೆ.ಮತ್ತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹಿಂದೂಪರ ಸಂಘಟನೆಗಳು ಮುಂದಾಗಿದೆ.ಲವ್ ಜಿಹಾದ್ ವಿರೋಧಿ ಕಾನೂನು ಜೊತೆಗೆ ವಿಶೇಷ ಪೊಲೀಸ್ ದಳ ಸ್ಥಾಪನೆಗೆ ಒತ್ತಾಯ ಮಾಡಲಾಗಿದೆ.
 
ಕೆಲ ದಿನದ ಹಿಂದೆಯೇ ಸರ್ಕಾರಕ್ಕೆ ಕಡ್ಡಾಯ ಕಾನೂನು ಜಾರಿಗೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿದೆ.ಜೊತೆಗೆ ಒತ್ತಡ ಹೇರುವ ನಿಟ್ಟಿನಲ್ಲಿ ರಾಜ್ಯದ್ಯಾಂತ ಅಭಿಯಾನ , ಪ್ರತಿಭಟನೆಗಳ ಎಚ್ಚರಿಕೆಯನ್ನ  ಹಿಂದೂಪರ ಸಂಘಟನೆಗಳು ನೀಡಿದೆ.ಎಚ್ಚರಿಕೆ ಬೆನ್ನಲ್ಲೆ ಇಂದಿನಿಂದ ಸರ್ಕಾರದ ಮೇಲೆ ವಿಭಿನ್ನ ರೀತಿಯಲ್ಲಿ ಒತ್ತಡ ಹೇರಲು ತಯಾರಿ ಮಾಡಿಕೊಂಡಿದೆ.
 
ಒಂದು ವಾರಗಳ ಕಾಲ ರಾಜ್ಯವ್ಯಾಪಿ ಬಿಜೆಪಿ ನಾಯಕರಿಗೆ, ಮಂತ್ರಿಗಳಿಗೆ,ಶಾಸಕರಿಗೆ ಕಡ್ಡಾಯ ಕಾನೂನು ಜಾರಿಗೆ ಒತ್ತಾಯಿಸಿ ಮನವಿಗೆ ಪ್ಲ್ಯಾನ್ ಮಾಡಿದ್ದು,ಗೃಹ ಸಚಿವರಿಂದಲೇ ಮನವಿ ಅಭಿಯಾನ ಆರಂಭಿಸಲು ಪ್ಲ್ಯಾನ್ ಮಾಡಿದ್ದಾರೆ.ಹಾಗಾಗಿ ಇಂದು ಬೆಳಗ್ಗೆ ಗೃಹ ಸಚಿವರಿಗೆ  ಹಿಂದೂ ಸಂಘಟನೆಗಳು ಮನವಿ ಸಲ್ಲಿಸಿದ್ದಾರೆ. 11 ರಿಂದ 18 ರವರೆಗೆ ಇಡೀ ರಾಜ್ಯದ್ಯಾಂತ ಎಲ್ಲಾ ಶಾಸಕರಿಗೂ ಸ್ಥಳೀಯ ಕಾರ್ಯಕರ್ತರಿಂದ ಮನವಿ ಸಲ್ಲಿಸಲು ಪ್ಲ್ಯಾನ್ ಮಾಡಿದ್ದು,ಈಗಾಗಲೇ ಈ ಬಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂದೂಪರ ಸಂಘಟನೆಗಳು ಸಭೆ ಮಾಡಿದೆ.ಈ ಮೂಲಕ ಲವ್ ಜಿಹಾದ್ ವಿರುದ್ದ ಸರ್ಕಾರದ ಮಟ್ಟದಲ್ಲೇ ಸಮರ ಸಾರಲು‌ ತಯಾರಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments