ಹೊಸ ವರ್ಷದ ಆಚರಣೆಗೆ ಸಿಲಿಕಾನ್ ಸಿಟಿಯಲ್ಲಿ ಕೇಕ್ ಗೆ ಹೆಚ್ಚಾದ ಡಿಮ್ಯಾಂಡ್

Webdunia
ಭಾನುವಾರ, 31 ಡಿಸೆಂಬರ್ 2023 (19:21 IST)
ಬೆಳಗಿನಿಂದಲೇ ಕೇಕ್ ಶಾಪಿಗೆ ಗ್ರಾಹಕರು ಲಗ್ಗೆ ಇಟ್ಟಿದ್ದಾರೆ.ವೆರೈಟಿ ಕೇಕ್ ಗೆ ಗ್ರಾಹಕರು ಡಿಮ್ಯಾಂಡ್ ಮಾಡುತ್ತಿದ್ದಾರೆ.ಚಾಕೊಲೇಟ್ ,ರೆಡ್ ವೆಲ್ವೆಟ್, ಮತ್ತಿತರ ಕಲರ್ ಫುಲ್ ಕೇಕ್ ಗೆ ಡಿಮ್ಯಾಂಡ್ ಶುರುವಾಗಿದೆ.

ಬ್ಲಾಕ್ ಫಾರೆಸ್ಟ್, ರಿಚ್ ಚಾಕೊಲೇಟ್, ಬಟರ್ ಸ್ಕಾಚ್, ಬ್ಲೂ ಬೆರಿ ಕೆಕ್ ಗಳಿಗೆ ಗ್ರಾಹಕರಿಂದ ಬೇಡಿಕೆ ಇಡಲಾಗಿದೆ.ನಿವ್ ಇಯರ್ ವಿಕೇಂಡ್ ಹಿನ್ನೆಲೆ ಸಾಕಷ್ಟು ಜನರು ಸಿಟಿಯಿಂದ ಹೊರ ಹೋಗಿರುವುದರಿಂದ ಕಳೆದ ಬಾರಿಗಿಂತ ಸ್ವಲ್ಪ ವ್ಯಾಪಾರ ಕಡಿಮೆಯಾಗಬಹುದು ಎಂದು ಕೇಕ್ ಶಾಪ್ ಮಾಲೀಕರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments