ಕಾಂಗ್ರೆಸ್ ಟಿಕೆಟ್ ಗೆ ಬೇಡಿಕೆ ಹೆಚ್ಚಿದೆ- ಸಿಎಂ

geetha
ಶನಿವಾರ, 3 ಫೆಬ್ರವರಿ 2024 (16:20 IST)
ದಾವಣಗೆರೆ :  ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಕೇಳುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ ಎಂದರು.ಪ್ರತಿ ಲೋಕಸಭಾ ಕ್ಷೇತ್ರದಲ್ಲಿಯೂ ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಕಾರ್ಯಕರ್ತರ ಅಭಿಪ್ರಾಯವನ್ನೂ ಕೇಳಲಾಗಿದ್ದು, ಈ ಕುರಿತು ಸಮೀಕ್ಷೆ ನಡೆಯುತ್ತಿದೆ ಎಂದರು. 
 
ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡಿವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರೇ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷ ರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments