Webdunia - Bharat's app for daily news and videos

Install App

ಮದುವೆ ಮಂಟಪದಲ್ಲೇ ವರದಕ್ಷಿಣೆಗೆ ಡಿಮ್ಯಾಂಡ್‌

Webdunia
ಮಂಗಳವಾರ, 2 ಜನವರಿ 2024 (21:00 IST)
ತಾಳಿ ಕಟ್ಟುವ ಸಮಯದಲ್ಲಿ ವರದಕ್ಷಿಣೆ ಹಣಕ್ಕೆ ಬೇಡಿಕೆಯಿಟ್ಟ ವರನೊಬ್ಬ ಪೊಲೀಸರ ಅತಿಥಿಯಾಗಿರುವ ಘಟನೆ ಖಾನಾಪುರದಲ್ಲಿ ಭಾನುವಾರ ನಡೆದಿದೆ. ಧಾರವಾಡ ನಿವಾಸಿ , ಸರ್ಕಾರಿ ಉದ್ಯೋಗ ವಿಠ್ಠಲ ಪಾಟೀಲ ಬಂಧಿತ ಆರೋಪಿ. ಕಳೆದ ಮೇ ತಿಂಗಳಲ್ಲಿ ನಿಶ್ಚಿತಾರ್ಥವಾಗಿದ್ದು, ಡಿ. 31 ರಂದು ವಿವಾಹ ನಿಶ್ಚಯವಾಗಿತ್ತು. 

ಆದರೆ ಮದುವೆ ಮಂಟಪದಲ್ಲಿ ಕಿರಿಕ್‌ ತೆಗೆದ ವರ 10 ಲಕ್ಷ ರೂ. ವರದಕ್ಷಿಣೆ ಹಾಗೂ 100 ಗ್ರಾಂ ಚಿನ್ನಕ್ಕೆ ಬೇಡಿಕಯಿಟ್ಟಿದ್ದ. ವರದಕ್ಷಿಣೆ ಕೊಡದಿದ್ದರೆ ಮದುವೆ ಆಗುವುದಿಲ್ಲ ಎಂದು ಹಠ ಹಿಡಿದಿದ್ದ. ವರನ ಮನವೊಲಿಸುವಲ್ಲಿ ವಿಫಲವಾರ ವಧುವಿನ ಮನೆಯವರು ಬೇಸತ್ತು, ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.  ವರನನ್ನು ವಶಕ್ಕೆ ಪಡೆದು ನ್ಯಾಯಾಲಯದಲ್ಲಿ ಹಾಜರುಪಡಿಸಿದ ಪೊಲೀಸರು ನ್ಯಾಯಾಧೀಶರ ಸೂಚನೆ ಮೇರೆಗೆ ಆರೋಪಿ ವರನನ್ನು ಬೆಳಗಾವಿ ಜಿಲ್ಲಾ ಕಾರಾಗೃಹಕ್ಕೆ ರವಾನಿಸಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments