Webdunia - Bharat's app for daily news and videos

Install App

ತಿರುಪತಿ ಲಡ್ಡು ಪ್ರಕರಣ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಹೆಚ್ಚಿದ ಡಿಮ್ಯಾಂಡ್‌

Sampriya
ಭಾನುವಾರ, 22 ಸೆಪ್ಟಂಬರ್ 2024 (13:17 IST)
ಬೆಂಗಳೂರು: ತಿರುಪತಿ ಲಡ್ಡು ಪ್ರಕರಣದಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗಿರುವ ಬೆನ್ನಲ್ಲೇ ಕರ್ನಾಟಕದ ಕೆಎಂಎಫ್‌ ನಂದಿನಿ ತುಪ್ಪಕ್ಕೆ ಭಾರೀ ಬೇಡಿಕೆ ಹೆಚ್ಚಾಗಿದೆ.

ತಿರು‍ಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬೆರೆಯಾಗಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟ ಬೆನ್ನಲ್ಲೇ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇದರ ನಡುವೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆಎಂಎಫ್‌ಗೆ ಟಿಟಿಡಿ ಮನವಿ ಮಾಡಿದೆ. ಇ-ಮೇಲ್​​​ ಮೂಲಕ KMFಗೆ ಮನವಿ ಸಲ್ಲಿಸಿದೆ.

ಅದಲ್ಲದೆ ರಾಜ್ಯದಲ್ಲಿ ದತ್ತಿ ಇಲಾಖೆಯ ದೇಗುಲಗಳಲ್ಲಿ ಪ್ರಸಾದ ತಯಾರು ಮಾಡಲು ನಂದಿನಿ ತುಪ್ಪ ಬಳಸುವಂತೆ ಆದೇಶ ಹೊರಡಿಸಲಾಗಿದೆ. ರಾಜ್ಯದ ಮುಜರಾಯಿ ದೇಗುಲಗಳಿಗೆ ನಂದಿನಿ ತುಪ್ಪ ಪೂರೈಕೆಗೆ ಸಿದ್ಧತೆ ನಡೆಯುತ್ತಿದೆ. ಜೊತೆಗೆ ಬೇರೆ ರಾಜ್ಯಗಳಿಂದಲೂ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments