Webdunia - Bharat's app for daily news and videos

Install App

ಬ್ಯಾಂಕ್ ಖಾತೆ ತೆರೆಯಲು ಅವಕಾಶ ನೀಡುವಂತೆ ಆಗ್ರಹ

Webdunia
ಮಂಗಳವಾರ, 9 ಅಕ್ಟೋಬರ್ 2018 (16:36 IST)
ಕಲಬುರಗಿ ಚಿಂಚೋಳಿ ತಾಲ್ಲೂಕಿನ ಕೋಡ್ಲಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಕೋಡ್ಲಿ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಮೋದಲಿನಂತೆ ಯಥಾ ಪ್ರಕಾರವಾಗಿ 7 ಗ್ರಾಮಗಳ ನಾಗರಿಕರಿಗೆ ಹಣಕಾಸಿನ ವ್ಯವಹಾರ ನಡೆಸಲು ಮತ್ತು ಖಾತೆ ತೆರೆಯಲು ಅನುಮತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.

ಕಲಬುರಗಿ ಲಿಡ್ ಬ್ಯಾಂಕ್ ಎದುರು  ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಕೋಡ್ಲಿ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ ಏಕಾಏಕಿ ದಿಢೀರನೆ ಮೂರು ನಾಲ್ಕು ವರ್ಷಗಳಿಂದ ಕೆಲವು 7 ಗ್ರಾಮಗಳನ್ನು ಕೈಬಿಟ್ಟಿದೆ.

ಇದರಿಂದ ರೈತರು, ವಿದ್ಯಾರ್ಥಿಗಳು, ಮಹಿಳಾ ಸ್ವಸಹಾಯ ಸಂಘಗಳು, ಪಿಎಮಜಿಎಸ್ ವಾಯಿ ಹೀಗೆ ಸರ್ಕಾರದ ವಿವಿಧ ಯೊಜನೆಯ ಪಲಾನುಭವಿಗಳಿಗೆ ಮತ್ತು ಖಾತೆ ಹೊಂದಿದ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲಬುರಗಿ ಲಿಡ್ ಬ್ಯಾಂಕ್ ಮುಖ್ಯಪ್ರಭಂದಕರಿಗೆ ಮನವಿ ಸಲ್ಲಿಸಿದರು.

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments