Webdunia - Bharat's app for daily news and videos

Install App

ಇ-ಬೈಕ್​​ ಸೇವೆ ಸ್ಥಗಿತಕ್ಕೆ ಆಗ್ರಹ

Webdunia
ಗುರುವಾರ, 29 ಡಿಸೆಂಬರ್ 2022 (19:50 IST)
3ಇಂದು ಸರ್ಕಾರದ ವಿರುದ್ಧ ಆಟೋ ಚಾಲಕರು ಸಿಡಿದೆದ್ದಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್ ಆಗ್ರಹಿಸಿ ಫ್ರೀಡಂ ಪಾರ್ಕ್​​​ನಲ್ಲಿ ಪ್ರತಿಭಟನೆ ನಡೆಸಿದ್ರು. ನೂರಾರು ಆಟೋ ಚಾಲಕರು ನಗರದ ಫ್ರೀಡಂ ಪಾರ್ಕ್​​​ನಲ್ಲಿ ಹೋರಾಟ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗ್ತಿದೆ. ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅನುಮತಿ ಇಲ್ಲದಿದ್ರೂ ಅವುಗಳು ರಾಜಾರೋಷವಾಗಿ ಸಂಚಾರ ಮಾಡ್ತಿವೆ. RTO ಅಧಿಕಾರಿಗಳು ಬೈಕ್ ಟ್ಯಾಕ್ಸಿ ಗಳನ್ನು ಮಟ್ಟ ಹಾಕುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರ ಎಲೆಕ್ಟ್ರಿಕ್ ಬೈಕ್​​​ಗಳಿಗೆ ಅನುಮತಿ ನೀಡಿದೆ. ಮೊದಲ ಹಂತದಲ್ಲಿ 100 ಇ- ಬೈಕ್​​​ಗಳನ್ನ ರಸ್ತೆಗಿಳಿಸಲು ಬೌನ್ಸ್ ಕಂಪನಿ ನಿರ್ಧರಿಸಿದೆ. ನಂತ್ರ ಹಂತ ಹಂತವಾಗಿ 1 ಸಾವಿರ ಇ- ಬೈಕ್​​​ಗಳನ್ನ ರಸ್ತೆಗಿಳಿಸಲು ನಿರ್ಧಾರ ಮಾಡಲಾಗಿದೆ. ಇದಕ್ಕೆ ಚಾಲಕರು ಖಂಡನೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments