Daily Horoscope
✕

ಮುರುಘಾ ಶ್ರೀಗಳ ಬಂಧನಕ್ಕೆ ಒತ್ತಾಯ

Webdunia
ಗುರುವಾರ, 1 ಸೆಪ್ಟಂಬರ್ 2022 (21:27 IST)
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ ಮುರುಘಾ ಶ್ರೀಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಶ್ರೀಗಳ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಪ್ರಗತಿಪರ ಸಂಘಟನೆಗಳ‌ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಟೌನ್​ಹಾಲ್ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಆಗಮಿಸಿದ ಪ್ರತಿಭಟನಾಕಾರರು, ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಶ್ರೀಗಳಿಗೆ ಸರ್ಕಾರ ರಕ್ಷಣೆ ನೀಡ್ತಿದೆ ಅಂತಾ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗಳಿಗೊಂದು ನ್ಯಾಯನಾ.. ಕೂಡಲೇ ಶ್ರೀಗಳನ್ನ ಬಂಧಿಸುವಂತೆ ಆಗ್ರಹಿಸಿದರು. ಈ ಮಧ್ಯೆ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಳೆಗೆ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆಯಾಗಿದೆ. 
ನಾಳೆ ಆಕ್ಷೇಪಣೆ  ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ  ಚಿತ್ರದುರ್ಗ ಸೆಷನ್ಸ್​​​ ಕೋರ್ಟ್ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಜೈಲಿನಿಂದ ಹೊರ ಬಂದ ಸಿಜೆಪಿಯ ಸೌರವ್ ದಾಸ್, ಆಶುತೋಷ್ ರಂಕಾಗೆ ಈಗ ಮತ್ತೊಂದು ಶಾಕ್

ವಿಧಾನಸೌಧವನ್ನೇ ಸ್ಪೋಟ ಮಾಡಿದ ವಿಡಿಯೋ ಹಂಚಿದ ಭೂಪ: ಬಿಹಾರ ಮೂಲದ ವ್ಯಕ್ತಿ ಅರೆಸ್ಟ್ Video

ಮುಂದಿನ ಸುದ್ದಿ